ಗೌತಮಿಯ ಖುಷಿ ಸಹಿಸದೇ ಬಾತ್​ ರೂಮ್​ ಸೇರಿಕೊಂಡ ಮೋಕ್ಷಿತಾ

Updated on: Dec 06, 2024 | 6:33 PM

ಗೌತಮಿ ಜಾದವ್ ಅವರು ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಅವರು ಕ್ಯಾಪ್ಟನ್ ರೂಮ್​ ಒಳಗೆ ಕಾಲಿಡುವಾಗ ಎಲ್ಲರೂ ಸೆಲೆಬ್ರೇಟ್​ ಮಾಡಿದ್ದಾರೆ. ಆದರೆ ಈ ಖುಷಿಯ ಕ್ಷಣದಲ್ಲಿ ಮೋಕ್ಷಿತಾ ಭಾಗಿ ಆಗಲಿಲ್ಲ. ದೂರದಲ್ಲೇ ಇದನ್ನು ಗಮನಿಸಿದ ಮೋಕ್ಷಿತಾ ಅವರು ಬಾತ್​ ರೂಮ್​ ಸೇರಿಕೊಂಡರು. ಇನ್ನಳಿದ ಅನೇಕರು ಗೌತಮಿಯ ಖುಷಿಯಲ್ಲಿ ಭಾಗಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More