ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಗೌತಮಿ ಜಾದವ್ ಹಾಗೂ ಉಗ್ರಂ ಮಂಜು ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕಾರ್ಯಕ್ರಮದಲ್ಲಿ ಇಷ್ಟು ದಿನ ಸ್ನೇಹಿತರಾಗಿದ್ದರು. ಆದರೆ ಇತ್ತೀಚೆಗೆ ಅವರಿಬ್ಬರ ನಡುವೆ ಬಿರುಕು ಮೂಡಲು ಆರಂಭಿಸಿದೆ. ಉಗ್ರಂ ಮಂಜು ವಿರುದ್ಧ ಈಗ ಗೌತಮಿ ಜಾದವ್ ಅವರು ತಿರುಗಿ ಬಿದ್ದಿದ್ದಾರೆ. ಇಬ್ಬರ ನಡುವೆ ಮಾತಿನ ಚಕಮಕಿ ಕೂಡ ಆರಂಭ ಆಗಿದೆ.
ಇಷ್ಟು ದಿನ ಸ್ನೇಹಿತರಾಗಿದ್ದ ಗೌತಮಿ ಜಾದವ್ ಮತ್ತು ಉಗ್ರಂ ಮಂಜು ಅವರ ನಡುವೆ ಈಗ ಬಿರುಕು ಮೂಡಿದೆ. ಮಂಜು ವಿರುದ್ಧ ಗೌತಮಿ ಅವರು ತಿರುಗಿ ಬಿದ್ದಿದ್ದಾರೆ. ಮಂಜು ಅವರ ನಿಜವಾದ ವ್ಯಕ್ತಿತ್ವ ಏನು ಎಂಬುದರ ಬಗ್ಗೆ ಗೌತಮಿ ಈಗ ಮಾತನಾಡಲು ಶುರು ಮಾಡಿದ್ದಾರೆ. ಇದರಿಂದ ಮಂಜುಗೆ ಹಿನ್ನಡೆ ಆಗುವ ಲಕ್ಷಣ ಕಾಣಿಸಿದೆ. ಡಿಸೆಂಬರ್ 11ರ ಸಂಚಿಕೆಯ ಪ್ರೋಮೋ ಇಲ್ಲಿದೆ. ಈಗ ಗೌತಮಿ ಜಾದವ್ ಹಾಗೂ ಉಗ್ರಂ ಮಂಜು ಗೆಳೆತನ ಮೊದಲಿನಂತಿಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos