ಗವಿ ಮಠದ ಅಜ್ಜನ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್!
ಕೊಪ್ಪಳದ ಗವಿಮಠ ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದ್ದು, ರಥೋತ್ಸವದ ಮಹಾದಾಸೋಹಕ್ಕಾಗಿ 40-50 ಬಾಣಸಿಗರಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್ ಸಿದ್ಧವಾಗುತ್ತಿದೆ. 60 ಕ್ವಿಂಟಾಲ್ ಸಕ್ಕರೆ ಮತ್ತು 40 ಕ್ವಿಂಟಾಲ್ ಹಿಟ್ಟು ಬಳಸಿ ತಯಾರಾಗುತ್ತಿರುವ ಈ ಮೈಸೂರ್ ಪಾಕ್‌ನ್ನು ತಯಾರಿಸುವಲ್ಲಿ MDM ಕಾಲೇಜ್ ವಿದ್ಯಾರ್ಥಿಗಳೂ ಕೈಜೋಡಿಸಿದ್ದು, ಜನವರಿ 5ರಂದು ನಡೆಯುವ ರಥೋತ್ಸವದಂದು ಭಕ್ತರಿಗೆ ವಿಶೇಷ ಪ್ರಸಾದವಾಗಿ ವಿತರಿಸಲಾಗುವುದು.
ಕೊಪ್ಪಳ, ಜನವರಿ 03: ಕೊಪ್ಪಳದ ಗವಿಮಠ ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದ್ದು, ರಥೋತ್ಸವದ ಮಹಾದಾಸೋಹಕ್ಕಾಗಿ 40-50 ಬಾಣಸಿಗರಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್ ಸಿದ್ಧವಾಗುತ್ತಿದೆ. 60 ಕ್ವಿಂಟಾಲ್ ಸಕ್ಕರೆ ಮತ್ತು 40 ಕ್ವಿಂಟಾಲ್ ಹಿಟ್ಟು ಬಳಸಿ ತಯಾರಾಗುತ್ತಿರುವ ಈ ಮೈಸೂರ್ ಪಾಕ್‌ನ್ನು ತಯಾರಿಸುವಲ್ಲಿ MDM ಕಾಲೇಜ್ ವಿದ್ಯಾರ್ಥಿಗಳೂ ಕೈಜೋಡಿಸಿದ್ದು, ಜನವರಿ 5ರಂದು ನಡೆಯುವ ರಥೋತ್ಸವದಂದು ಭಕ್ತರಿಗೆ ವಿಶೇಷ ಪ್ರಸಾದವಾಗಿ ವಿತರಿಸಲಾಗುವುದು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos

