Video: ಗವಿಗಂಗಾಧರೇಶ್ವರನಿಗೆ 3 ನಿಮಿಷಗಳ ಸೂರ್ಯಾಭಿಷೇಕ: ಕೌತುಕ ಕಂಡು ಪುನೀತರಾದ ಭಕ್ತರು, ನೀವೂ ನೋಡಿ
ಐತಿಹಾಸಿಕ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸಂಕ್ರಾಂತಿ ಸಂಭ್ರಮ ಮನೆ ಮಾಡಿದೆ. ಸಂಜೆ 5.20ರಿಂದ 5.23ರ ಸಮಯದಲ್ಲಿ ಸೂರ್ಯ ರಶ್ಮಿ ಗವಿಗಂಗಾಧರೇಶ್ವರನನ್ನು ಸ್ಪರ್ಶಿಸಿದೆ.
ಬೆಂಗಳೂರು: ಐತಿಹಾಸಿಕ ಗವಿಗಂಗಾಧರೇಶ್ವರ (Gavi Gangadhareshwara) ದೇವಾಲಯದಲ್ಲಿ ಸಂಕ್ರಾಂತಿ ಸಂಭ್ರಮ ಮನೆ ಮಾಡಿದೆ. ಸೂರ್ಯದೇವ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸಲಿರುವ ಅದ್ಬುತ ಚಮತ್ಕಾರವನ್ನ ನೋಡಲು ಜನರು ಕಾದಿದ್ದರು. ಇಂದು ಸಂಜೆ 5.20ರಿಂದ 5.23ರ ಸಮಯದಲ್ಲಿ ಸೂರ್ಯ ರಶ್ಮಿ ಗವಿಗಂಗಾಧರೇಶ್ವರನನ್ನು ಸ್ಪರ್ಶಿಸಿದೆ. ಈ ಚಮತ್ಕಾರವನ್ನು ಭಕ್ತರು ಕಣ್ತುಂಬಿಕೊಂಡರು. ಒಟ್ಟು 3 ನಿಮಿಷ 12 ಸೆಕೆಂಡ್‌ಗಳ ಕಾಲ ಸೂರ್ಯ ರಶ್ಮಿ ಸ್ಪರ್ಶವಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jan 15, 2023 06:48 PM