ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!

Updated on: May 17, 2026 | 7:42 PM

ಇನ್ನೇನು ಬೇಸಿಗೆ ಕಳೆದು ಮಳೆಗಾಲ ಶುರುವಾಗಲಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಪಾಲಿಕೆಗಳ ಆಯುಕ್ತರು ಹಾಗೂ ಜಿಬಿಎ ಅಧಿಕಾರಿಗಳಿಗೆ ಮಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನೀಡಲಾಗಿದೆ. ಆದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಹೌದು..ನಗರದ ಹಲವು ಏರಿಯಾಗಳಲ್ಲಿ ಅಪಾಯಕಾರಿ ಮರಗಳು ಜನರನ್ನು ಬಲಿಪಡೆಯಲು ಕಾದು ಕುಳಿತಿವೆ. ರಾಜಾಜಿನಗರದ 13ನೇ ಮುಖ್ಯ ರಸ್ತೆಯಲ್ಲಿ ಮರದ ಕೊಂಬೆಗಳು ನೇತಾಡುತ್ತಿದ್ದು, ಯಾವಾಗ ಬೀಳುತ್ತೋ ಎನ್ನುವ ಭಯದಲ್ಲಿ ಓಡಾಡುವಂತಾಗಿದೆ. ಈ ಬಗ್ಗೆ ಸ್ಥಳೀಯರು ಸಹ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅನಾಹುತಕ್ಕೂ ಮುನ್ನ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.

ಬೆಂಗಳೂರು, (ಮೇ 17): ಇನ್ನೇನು ಬೇಸಿಗೆ ಕಳೆದು ಮಳೆಗಾಲ ಶುರುವಾಗಲಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಪಾಲಿಕೆಗಳ ಆಯುಕ್ತರು ಹಾಗೂ ಜಿಬಿಎ ಅಧಿಕಾರಿಗಳಿಗೆ ಮಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನೀಡಲಾಗಿದೆ. ಆದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಹೌದು..ನಗರದ ಹಲವು ಏರಿಯಾಗಳಲ್ಲಿ ಅಪಾಯಕಾರಿ ಮರಗಳು ಜನರನ್ನು ಬಲಿಪಡೆಯಲು ಕಾದು ಕುಳಿತಿವೆ. ರಾಜಾಜಿನಗರದ 13ನೇ ಮುಖ್ಯ ರಸ್ತೆಯಲ್ಲಿ ಮರದ ಕೊಂಬೆಗಳು ನೇತಾಡುತ್ತಿದ್ದು, ಯಾವಾಗ ಬೀಳುತ್ತೋ ಎನ್ನುವ ಭಯದಲ್ಲಿ ಓಡಾಡುವಂತಾಗಿದೆ. ಈ ಬಗ್ಗೆ ಸ್ಥಳೀಯರು ಸಹ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅನಾಹುತಕ್ಕೂ ಮುನ್ನ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More