ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡಿದ್ದು ಇವರೇ

ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡಿದ್ದು ಇವರೇ

Edited By:

Updated on: Nov 28, 2026 | 8:29 PM

ಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಆಶಾ ಕಾರ್ಯಕರ್ತೆಯರ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. 2,000 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡುವ ಸಿಎಂ ಭರವಸೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿದ್ದಾರೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರು ಕಳೆದ 12 ದಿನಗಳಿಂದ ನಡೆಸುತ್ತಿದ್ದ ಧರಣಿ ಕೊನೆಗೂ ಅಂತ್ಯವಾಗಿದೆ. ಇನ್ನು ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡಿದ್ದು ಜಿಸಿ ಚಂದ್ರಶೇಖರ್.

ಬೆಂಗಳೂರು, ನವೆಂಬರ್ 28: ಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಆಶಾ ಕಾರ್ಯಕರ್ತೆಯರ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. 2,000 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡುವ ಸಿಎಂ ಭರವಸೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿದ್ದಾರೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರು ಕಳೆದ 12 ದಿನಗಳಿಂದ ನಡೆಸುತ್ತಿದ್ದ ಧರಣಿ ಕೊನೆಗೂ ಅಂತ್ಯವಾಗಿದೆ. ಇನ್ನು ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡಿದ್ದು ಜಿಸಿ ಚಂದ್ರಶೇಖರ್.

ಹೌದು….ಸಿಎಂ ರಾಜಕೀಯ ಪ್ರಧಾನ ಸಲಹೆಗಾರ ಜಿ.ಸಿ.ಚಂದ್ರಶೇಖರ್ ಅವರು ಆರೋಗ್ಯ ಸಚಿವ ಯುಟಿ ಖಾದರ್ ಹಾಗೂ ಸಿಎಂ ಡಿಕೆ ಶಿವಕುಮಾರ್ ಸಲಹೆ ಮೇರೆಗೆ ಆಶಾ ಕಾರ್ಯಕರ್ತೆಯರ ಜೊತೆ ನಿರಂತರ ಸಭೆ ಮಾಡಿದ್ದರು. ಸಿಎಂ ಜಪಾನ್​​ಗೆ ತೆರಳಿದ್ದಾಗಲೂ ಸಹ ಚಂದ್ರಶೇಖರ್ ಅವರು ಆಶಾ ಕಾರ್ಯಕರ್ತರನ್ನು ಮನವೊಲಿಸುವ ಕಸರತ್ತು ಮಾಡಿದ್ದರು. ಅಲ್ಲದೇ ಇಂಚಿಂಚು ಮಾಹಿತಿ ಸಹ ಸಿಎಂಗೆ ಮುಟ್ಟಿಸಿದ್ದು, ಅಂತಿಮವಾಗಿ ಸರ್ಕಾರ ಹಾಗೂ ಆಶಾ ಕಾರ್ಯಕರ್ತೆಯರ ನಡುವಿನ ಸಂಧಾನ ಮಾಡಿಸುವಲ್ಲಿ ಚಂದ್ರಶೇಖರ್ ಅವರು ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Loading...
Unable to load recommendations.
Follow Us
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More