‘45’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ..
‘45’ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಟ್ರೇಲರ್ನಲ್ಲಿ ಶಿವರಾಜ್ಕುಮಾರ್ ಅವರ ಲೇಡಿ ಗೆಟಪ್ ಕಾಣಿಸಿದೆ. ಅದನ್ನು ನೋಡಿ ಗೀತಕ್ಕ ಬಿದ್ದು ಬಿದ್ದು ನಕ್ಕಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಬಹಳ ಅದ್ದೂರಿಯಾಗಿ ಮೂಡಿಬಂದಿರುವ ‘45’ ಸಿನಿಮಾದ ಟ್ರೇಲರ್ (45 Movie Trailer) ಬಿಡುಗಡೆ ಆಗಿದೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ ಈ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಅರ್ಜುನ್ ಜನ್ಯ ಅವರು ನಿರ್ದೇಶನ ಮಾಡಿದ್ದಾರೆ. ರಮೇಶ್ ರೆಡ್ಡಿ ಬಂಡವಾಳ ಹೂಡಿದ್ದಾರೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಗೀತಾ ಶಿವರಾಜ್ಕುಮಾರ್ ಕೂಡ ಪಾಲ್ಗೊಂಡಿದ್ದರು. ಈ ಟ್ರೇಲರ್ನಲ್ಲಿ ಶಿವರಾಜ್ಕುಮಾರ್ (Shivarajkumar) ಅವರ ಲೇಡಿ ಗೆಟಪ್ ಕಾಣಿಸಿದೆ. ಅದನ್ನು ನೋಡಿ ಗೀತಕ್ಕ ಬಿದ್ದು ಬಿದ್ದು ನಕ್ಕಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

