‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ..

Updated on: Dec 16, 2025 | 9:26 PM

‘45’ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಟ್ರೇಲರ್​​ನಲ್ಲಿ ಶಿವರಾಜ್​ಕುಮಾರ್ ಅವರ ಲೇಡಿ ಗೆಟಪ್ ಕಾಣಿಸಿದೆ. ಅದನ್ನು ನೋಡಿ ಗೀತಕ್ಕ ಬಿದ್ದು ಬಿದ್ದು ನಕ್ಕಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಬಹಳ ಅದ್ದೂರಿಯಾಗಿ ಮೂಡಿಬಂದಿರುವ ‘45’ ಸಿನಿಮಾದ ಟ್ರೇಲರ್ (45 Movie Trailer) ಬಿಡುಗಡೆ ಆಗಿದೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶಿವರಾಜ್​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ ಈ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಅರ್ಜುನ್ ಜನ್ಯ ಅವರು ನಿರ್ದೇಶನ ಮಾಡಿದ್ದಾರೆ. ರಮೇಶ್ ರೆಡ್ಡಿ ಬಂಡವಾಳ ಹೂಡಿದ್ದಾರೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಗೀತಾ ಶಿವರಾಜ್​​ಕುಮಾರ್ ಕೂಡ ಪಾಲ್ಗೊಂಡಿದ್ದರು. ಈ ಟ್ರೇಲರ್​​ನಲ್ಲಿ ಶಿವರಾಜ್​ಕುಮಾರ್ (Shivarajkumar) ಅವರ ಲೇಡಿ ಗೆಟಪ್ ಕಾಣಿಸಿದೆ. ಅದನ್ನು ನೋಡಿ ಗೀತಕ್ಕ ಬಿದ್ದು ಬಿದ್ದು ನಕ್ಕಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More