‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ

Updated on: Aug 09, 2026 | 12:35 PM

Toxic movie event: ಗೀತೂ ಮೋಹನ್​​ದಾಸ್ ನಿನ್ನೆಯ ಕಾರ್ಯಕ್ರಮದಲ್ಲಿ ಸಿನಿಮಾ ಬಗ್ಗೆ ಸಾಕಷ್ಟು ಮಾತನಾಡಿದರು. ಎಲ್ಲ ಕಲಾವಿದರ ಬಗ್ಗೆಯೂ ಮಾತನಾಡಿದರು. ಆದರೆ ಯಶ್ ಬಗ್ಗೆ ಮಾತನಾಡುವಾಗ ಮಾತ್ರ ತುಸು ಭಾವುಕರಾದರು. ಕನ್ನಡದಲ್ಲಿ ಕೆಲ ಸಾಲುಗಳನ್ನು ಮಾತನಾಡಿದ ಗೀತೂ ಮೋಹನ್​​ದಾಸ್, ‘ನನ್ನ ಕನಸುಗಳನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದವರು’ ಎಂದರು. ಗೀತೂ ಮೋಹನ್​​ದಾಸ್ ಹೇಳಿದ್ದೇನು? ವಿಡಿಯೋ ನೋಡಿ...

ನಿನ್ನೆ ನಡೆದ ‘ಟಾಕ್ಸಿಕ್’ (Toxic) ಸಿನಿಮಾ ಟ್ರೈಲರ್​​ನಲ್ಲಿ ನಿರ್ದೇಶಕಿ ಗೀತು ಮೋಹನ್​​ದಾಸ್ ಮಾತುಗಳು ಗಮನ ಸೆಳೆದವು. ನಿರ್ದೇಶಕಿಯೊಬ್ಬರು ಇಷ್ಟು ದೊಡ್ಡ ಕಮರ್ಶಿಯಲ್ ಸಿನಿಮಾ ಮಾಡಿರುವುದು ಭಾರತೀಯ ಚಿತ್ರರಂಗದಲ್ಲಿ ಇದೇ ಮೊದಲೇನೋ. ಗೀತೂ ಮೋಹನ್​​ದಾಸ್ ನಿನ್ನೆಯ ಕಾರ್ಯಕ್ರಮದಲ್ಲಿ ಸಿನಿಮಾ ಬಗ್ಗೆ ಸಾಕಷ್ಟು ಮಾತನಾಡಿದರು. ಎಲ್ಲ ಕಲಾವಿದರ ಬಗ್ಗೆಯೂ ಮಾತನಾಡಿದರು. ಆದರೆ ಯಶ್ ಬಗ್ಗೆ ಮಾತನಾಡುವಾಗ ಮಾತ್ರ ತುಸು ಭಾವುಕರಾದರು. ಕನ್ನಡದಲ್ಲಿ ಕೆಲ ಸಾಲುಗಳನ್ನು ಮಾತನಾಡಿದ ಗೀತೂ ಮೋಹನ್​​ದಾಸ್, ‘ನನ್ನ ಕನಸುಗಳನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದವರು’ ಎಂದರು. ಗೀತೂ ಮೋಹನ್​​ದಾಸ್ ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 09, 2026 12:33 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More