Video: ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ, ಮಾಜಿ ಪ್ರಧಾನಿ ಪ್ರಚಂಡ ಮನೆ ಧ್ವಂಸ
ನೇಪಾಳದಲ್ಲಿ ಸರ್ಕಾರದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ಭಿಗಿಲೆದ್ದಿವೆ. ಇಂದು ಕೂಡ ಹಿಂಸಾಚಾರ ಮುಂದುವರೆದಿದೆ. ನೇಪಾಳದ ಮಾಜಿ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅಲಿಯಾಸ್ ಪ್ರಚಂಡ ಅವರ ಮನೆ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಬೆಂಕಿಯ ಉಂಡೆಗಳನ್ನು ಎಸೆದಿದ್ದಾರೆ.ಓಲಿ ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ ನೀಡಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿಯನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.
ಕಠ್ಮಂಡು, ಸೆಪ್ಟೆಂಬರ್ 09: ನೇಪಾಳದಲ್ಲಿ ಸರ್ಕಾರದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ಭಿಗಿಲೆದ್ದಿವೆ. ಇಂದು ಕೂಡ ಹಿಂಸಾಚಾರ ಮುಂದುವರೆದಿದೆ. ನೇಪಾಳದ ಮಾಜಿ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅಲಿಯಾಸ್ ಪ್ರಚಂಡ ಅವರ ಮನೆ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಬೆಂಕಿಯ ಉಂಡೆಗಳನ್ನು ಎಸೆದಿದ್ದಾರೆ. ಓಲಿ ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ ನೀಡಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿಯನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ಸಾವಿಗೆ ನೈತಿಕ ಹೊಣೆ ಹೊತ್ತು ನೇಪಾಳದ ಗೃಹ ಸಚಿವ ರಮೇಶ್ ಲೇಖಕ್ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಮತ್ತು ಆಡಳಿತ ಸಮಸ್ಯೆಗಳ ಮೇಲಿನ ಸರ್ಕಾರದ ನಿರ್ಬಂಧಗಳ ವಿರುದ್ಧ ಭುಗಿಲೆದ್ದ ಪ್ರತಿಭಟನೆಗಳು, ಕಠ್ಮಂಡು ಸೇರಿದಂತೆ ಹಲವು ನಗರಗಳಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

