‘ಕನ್ನಡದ ಜನರು ಈಗಲೂ ಪ್ರೀತಿ ತೋರಿಸ್ತಾರೆ’; ಖುಷಿಯಿಂದ ಹೇಳಿದ ಜೆನಿಲಿಯಾ

Updated on: Jul 17, 2025 | 10:31 AM

ನಟಿ ಜೆನಿಲಿಯಾ ದೇಶ್​ಮುಖ್ ಅವರು ಈಗಲೂ ಬೇಡಿಕೆಯ ನಟಿ ಆಗಿದ್ದಾರೆ. ಅವರು ಕಿರೀಟಿ ನಟನೆಯ ‘ಜೂನಿಯರ್’ ಸಿನಿಮಾದ ಭಾಗವಾಗಿದ್ದಾರೆ. ಈ ಚಿತ್ರದ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಟಿವಿ9 ಕನ್ನಡದ ಜೊತೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ನಟಿ ಜೆನಿಲಿಯಾ ದೇಶ್​ಮುಖ್ (Genelia Deshmukh ) ಅವರು ಕಿರೀಟಿ ಜೊತೆ ‘ಜೂನಿಯರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜುಲೈ 18ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಜೆನಿಲಿಯಾ ಸಂದರ್ಶನ ನೀಡಿದ್ದಾರೆ. ‘ಬೊಮ್ಮರಿಲು ನನಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತು. ಜನರು ಈಗಲೂ ನನ್ನನ್ನು ನೆನಪಿಸಿನಲ್ಲಿ ಇಟ್ಟುಕೊಳ್ಳುತ್ತಿದ್ದಾರೆ, ಪ್ರೀತಿ ಕೊಟ್ಟಿದ್ದಾರೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More