Video: ತಿರುಪತಿಗೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ, ತುಂಬಿಸಿಕೊಳ್ಳಲು ಮುಗಿಬಿದ್ದ ಜನ

Updated on: Mar 09, 2026 | 1:16 PM

ಕಡಪ, ಮಾರ್ಚ್​ 09: ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು.ಜನರು ಟಿನ್, ಬಕೆಟ್, ಬಾಟಲಿ ಮತ್ತು ಡ್ರಮ್‌ಗಳನ್ನು ಬಳಸಿ ತುಂಬಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.ಸರಿಸುಮಾರು 21,000 ಲೀಟರ್ ತುಪ್ಪದಲ್ಲಿ ಕೇವಲ 500 ಲೀಟರ್ ಮಾತ್ರ ಉಳಿದಿತ್ತು. ಪೊಲೀಸರು ಬರುವ ಮೊದಲೇ ಹೆಚ್ಚಿನ ಪ್ರಮಾಣದ ತುಪ್ಪವನ್ನು ತೆಗೆದುಕೊಂಡು ಹೋಗಲಾಗಿತ್ತು.ಕಡಪ ಜಿಲ್ಲೆಯ ಜಮ್ಮಲಮಡುಗು ಕ್ಷೇತ್ರದ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆಯ ಬಳಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More