AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ

ರಾಜೇಶ್ ದುಗ್ಗುಮನೆ
|

Updated on: Jan 30, 2026 | 1:16 PM

Share

‘ಗಿಚ್ಚಿ ಗಿಲಿ ಗಿಲಿ’ ಹೊಸ ತಂಡ ಕಲರ್ಸ್​​ಗೆ ಆಗಮಿಸಿದೆ. ಈ ಬಾರಿ ನಡೆಯೋದು ಜೂನಿಯರ್ಸ್ ತಂಡ. ಹೀಗಾಗಿ, ಸಾಕಷ್ಟು ರಂಗು ಏರುವ ಸಾಧ್ಯತೆ ದಿಟ್ಟವಾಗಿದೆ. ‘ಗಿಚ್ಚಿ ಗಿಲಿಗಿಲಿ’ ಟೀಂ ಈ ಪ್ರೋಮೋನ ಹಂಚಿಕೊಂಡಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಹಾಗೂ ‘ಅನುಬಂಧ’ ಅವಾರ್ಡ್ಸ್ ಪೂರ್ಣಗೊಂಡಿದೆ. ಈ ಬೆನ್ನಲ್ಲೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಆರಂಭ ಆಗಿದೆ. ರಾಜ್ಯದ ವಿವಿಧ ಕಡೆಗಳಿಂದ ಪ್ರತಿಭೆ ಉಳ್ಳ ಬಾಲ ಕಲಾವಿದರು ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಎಲ್ಲರನ್ನೂ ನಗಿಸೋ ಕೆಲಸ ಆಗಿದೆ. ಇಂದಿನಿಂದ (ಫೆಬ್ರವರಿ 30) ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9ಗಂಟೆಗೆ ಶೋ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.