ಗಿಲ್ಲಿ ಫ್ಯಾನ್ಸ್ ಹೊಡೆದು ಸಾಯಿಸ್ತೀನಿ ಅಂತ ಬೆದರಿಕೆ ಹಾಕ್ತಿದ್ದಾರೆ ಎಂದ ಸತೀಶ್
Gilli Nata: ಗಿಲ್ಲಿ ಅಭಿಮಾನಿಗಳು ಹೊಡೆದು ಸಾಯಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದಾರೆ ಎಂಬುದಾಗಿ ಸತೀಶ್ ಅವರು ಆರೋಪಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಆ ಸಂದರ್ಭದ ವಿಡಿಯೋ ಮೇಲೆ ಇದೆ ನೋಡಿ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾದ ಗಿಲ್ಲಿ ನಟ ಹಾಗೂ ಸತೀಶ್ ಮಧ್ಯೆ ಕಿರಿಕ್ಗಳು ಆಗಿವೆ. ಬಿಗ್ ಬಾಸ್ ಮುಗಿದರೂ ಕಿರಿಕ್ಗಳು ಮುಂದುವರಿದಿವೆ. ಸತೀಶ್ ಅವರು ಒಂದು ಗಂಭೀರ ಆರೋಪ ಮಾಡಿದ್ದಾರೆ. ‘ನನ್ನ ಸಾಯಿಸೋದಾಗಿ ಗಿಲ್ಲಿ ಅಭಿಮಾನಿಗಳು ಬೆದರಿಕೆ ಹಾಕುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jan 27, 2026 09:06 AM
Latest Videos
