‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್
ಜಾಲಿವುಡ್ ಸ್ಟುಡಿಯೋ ಎದುರು ಗಿಲ್ಲಿ ಫ್ಯಾನ್ಸ್ ನೆರೆದಿದ್ದಾರೆ. ಅವರನ್ನು ಕಂಟ್ರೋಲ್ ಮಾಡೋಕೆ ಪೊಲೀಸರ ಬಳಿ ಸಾಧ್ಯವಾಗಲೇ ಇಲ್ಲ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಹಾಗಾದರೆ ಗಿಲ್ಲಿ ಫ್ಯಾನ್ಸ್ ಹೇಗೆ ನೆರೆದಿದ್ದರು ಎಂಬ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 12’ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಗಿಲ್ಲಿನೇ ವಿನ್ನರ್ ಎಂದು ಅಭಿಮಾನಿಗಳು ಖುಷಿಯಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ. ಅಭಿಮಾನಿಗಳ ಸಂಖ್ಯೆ ಸ್ಟುಡಿಯೋ ಹೊರ ಭಾಗದಲ್ಲಿ ಹೆಚ್ಚುತ್ತಲೇ ಇದೆ. ಗಿಲ್ಲಿ ನಿಜವಾದ ಕ್ರೇಜ್ನ ಈ ವಿಡಿಯೋ ತೋರಿಸುತ್ತದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
