ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ ಹಾಗೂ ಕಾವ್ಯಾ ನಡುವೆ ವೈಮನಸ್ಸು ಮೂಡಿದೆ. ಈ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಮತ್ತೆ ಮತ್ತೆ ಇದೇ ವಿಚಾರ ಚರ್ಚೆ ಆಗುತ್ತಿದೆ. ಕಾವ್ಯಾ ಅವರ ಹುಸಿಗೋಪ, ಗಿಲ್ಲಿಯ ಮುಗ್ಧತೆ ಗಮನ ಸೆಳೆಯುವ ರೀತಿಯಲ್ಲಿ ಇತ್ತು. ಆ ಸಂದರ್ಭದ ಬಗ್ಗೆ ಇಲ್ಲಿ ಇದೆ ವಿವರ.
ಬಿಗ್ ಬಾಸ್ ಮನೆಯಲ್ಲಿರೋ ಕಾವ್ಯಾ ಹಾಗೂ ಗಿಲ್ಲಿ ಮಧ್ಯೆ ವೈಮನಸ್ಸು ಮೂಡಿದೆ. ‘ರೇಗಿಸಬೇಡ’ ಎಂದು ಕಾವ್ಯಾ ಅವರು ಗಿಲ್ಲಿಗೆ ಎಚ್ಚರಿಕೆ ನೀಡಿದ್ದರು. ಆದರೆ, ಇದು ಸಾಧ್ಯವೇ ಇಲ್ಲ ಎಂದರು ಗಿಲ್ಲ. ಆ ಬಳಿಕ ಕಾವ್ಯಾ ಅವರ ಜೊತೆ ಮಾತನಾಡದೆ ಇರಲು ಗಿಲ್ಲಿ ನಿರ್ಧರಿಸಿದರು. ಈ ವೈಮನಸ್ಸು ಈಗಲೂ ಮುಂದುವರಿದಿದೆ. ಇವರ ಮಧ್ಯೆ ಇರೋ ಗೆಳೆತನ ಯಾವಾಗ ಸರಿ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

