AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ-ಕಾವ್ಯಾ ಮಧ್ಯೆ ಚರ್ಚೆಯಾಗಿದೆ ಹನಿಮೂನ್​ವರೆಗಿನ ವಿಷಯ? ವಿಡಿಯೋ ಫುಲ್ ವೈರಲ್

ಗಿಲ್ಲಿ-ಕಾವ್ಯಾ ಮಧ್ಯೆ ಚರ್ಚೆಯಾಗಿದೆ ಹನಿಮೂನ್​ವರೆಗಿನ ವಿಷಯ? ವಿಡಿಯೋ ಫುಲ್ ವೈರಲ್

ರಾಜೇಶ್ ದುಗ್ಗುಮನೆ
|

Updated on:Feb 13, 2026 | 8:44 AM

Share

ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಗೌಡ ಅವರು ಸಾಕಷ್ಟು ಸುದ್ದಿಯಾದರು. ಇದಕ್ಕೆ ಕಾರಣ ಗಿಲ್ಲಿ-ಕಾವ್ಯಾ ಸಂಬಂಧ. ಇಬ್ಬರ ಮಧ್ಯೆ ಸಾಕಷ್ಟು ಬಾಂಧವ್ಯ ಇದೆ. ‘ದೊಡ್ಮನೆ ಹಬ್ಬ’ದಲ್ಲಿ ಇವರು ಒಟ್ಟಾಗಿ ಸಮಯ ಕಳೆದಿದ್ದಾರೆ. ಅವರ ವಿಡಿಯೋ ವೈರಲ್ ಆಗಿ ಮೆಚ್ಚುಗೆ ಪಡೆಯುತ್ತಾ ಇದೆ. ಗಿಲ್ಲಿ ಕಾವ್ಯಾ ಮಧ್ಯೆ ಹನಿಮೂನ್​​ವರೆಗೆ ಚರ್ಚೆ ಆಗಿದೆ ಎನ್ನಲಾಗಿದೆ.

ಬಿಗ್ ಬಾಸ್ ಮನೆಯ ಸ್ಪರ್ಧಿಗಳಾಗಿದ್ದ ಕಾವ್ಯಾ ಶೈವ ಹಾಗೂ ಗಿಲ್ಲಿ ನಟನ ಮಧ್ಯೆ ಸಾಕಷ್ಟು ಒಳ್ಳೆಯ ಬಾಂಧವ್ಯ ಬೆಳೆದಿದೆ. ಹೊರ ಹೋದಮೇಲೂ ಅದು ಮುಂದುವರಿದಿದೆ. ಇಬ್ಬರ ಮಧ್ಯೆ ಹನಿಮೂನ್​ ಹೋಗೋವರೆಗಿನ ಚರ್ಚೆಗಳು ಆಗಿವೆ ಎನ್ನಲಾಗುತ್ತಿದೆ. ದೊಡ್ಮನೆ ಹಬ್ಬದಲ್ಲಿ ಈ ವಿಷಯಗಳು ಚರ್ಚೆಗೆ ಬಂದಿವೆ. ಇದನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ. ಈ ಪ್ರೋಮೋ ಸಾಕಷ್ಟು ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 13, 2026 08:42 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More