ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಅದು ಕೂಡ ಟಾಸ್ಕ್ ಆಡಿ ಎಂಬುದು ವಿಶೇಷ. ಗಿಲ್ಲಿ ನಟ ಅವರು ಇಷ್ಟು ದಿನ ಕ್ಯಾಪ್ಟನ್ ಆಗಿಲ್ಲ ಎಂಬ ಬೇಸರ ಇತ್ತು. ಈ ಬೇಸರ ಪೂರ್ಣಗೊಳ್ಳುವ ಸಮಯ ಬಂದಿದೆ. ಅವರು ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದಾರೆ ಎಂಬುದು ವಿಶೇಷ.
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಇಷ್ಟು ದಿನ ಅವರು ಕ್ಯಾಪ್ಟನ್ ಆಗಿಲ್ಲ ಎಂಬ ಕೊರಗು ಅವರಲ್ಲಿ ಇತ್ತು. ಈ ಕೊರಗು ಈಡೇರಿದೆ. ಗಿಲ್ಲಿ ಟಾಸ್ಕ್ ಆಡಿಯೇ ಕ್ಯಾಪ್ಟನ್ ಆಗಿದ್ದಾರೆ. ಗಿಲ್ಲಿ ನಿಯಮ ಮುರಿಯಲು ಎತ್ತಿದ ಕೈ. ಈಗ ಕ್ಯಾಪ್ಟನ್ ಆಗುತ್ತಿದ್ದಂತೆ ಅವರು ನಿಯಮ ಮುರಿದಿದ್ದಾರೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
