ಗಿಲ್ಲಿಯ ‘ದೊಡ್ಡವ್ವ..’ ಹಾಡು ಹೇಳಿದ ಅಶ್ವಿನಿ ತಾಯಿ
ಅಶ್ವಿನಿ ಗೌಡ ಅವರ ತಾಯಿ ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಬಂದಿದ್ದಾರೆ. ಅವರು ಗಿಲ್ಲಿ ನಟನ ಬಗ್ಗೆ ಮೆಚ್ಚುಗೆ ಸೂಚಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಅಶ್ವಿನಿ ಅವರ ಈ ಮಾತುಕತೆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುವ ರೀತಿಯಲ್ಲಿ ಇದೆ ಎನ್ನಬಹುದು. ಆ ಬಗ್ಗೆ ಇಲ್ಲಿದೆ ವಿವರ.
ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರು ಈ ಮೊದಲು ಅಶ್ವಿನಿ ಹಾಗೂ ಜಾನ್ವಿಗೆ ಬಳಕೆ ಮಾಡಿದ್ದ ‘ದೊಡ್ಡವ್ವ..’ ಡೈಲಾಗ್ನ ಹಾಡು ಮಾಡಲಾಯಿತು. ಈ ಹಾಡನ್ನು ಅಶ್ವಿನಿ ತಾಯಿ ಅವರು ಬಿಗ್ ಬಾಸ್ ಮನೆಯಲ್ಲೇ ಹಾಡಿದ್ದಾರೆ ಎಂದರೆ ನೀವು ನಂಬಲೇಬೇಕು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.