ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು?
ಬಿಗ್ ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ವೀಕ್ ಜೋರಾಗಿಯೇ ನಡೆದಿದೆ. ಗಿಲ್ಲಿ ಕುಟುಂಬದವರು ಆಗಮಿಸಿ ಇಡೀ ಮನೆಯ ಖುಷಿಯನ್ನು ಹೆಚ್ಚಿಸಿದ್ದಾರೆ. ಪ್ರೀತಿಯಿಂದ ಗಿಲ್ಲಿಯನ್ನು ಅಪ್ಪಿದ್ದಾರೆ. ಇದರ ಜೊತೆಗೆ ಕೂದಲು ಬಾಚಿಕೊಳ್ಳುವ ಬಗ್ಗೆಯೂ ಚರ್ಚೆಗಳು ನಡೆದವು. ಆ ಬಗ್ಗೆ ಇಲ್ಲಿದೆ ವಿವರ.
ಬಿಗ್ ಬಾಸ್ ಮನೆಯಲ್ಲಿ ಇಂದಿನ ಎಪಿಸೋಡ್ನಲ್ಲಿ ಗಿಲ್ಲಿ ಕುಟುಂಬದವರು ಆಗಮಿಸಿದ್ದಾರೆ. ಅಪ್ಪ-ಅಮ್ಮ ಇಬ್ಬರೂ ಗಿಲ್ಲಿಯನ್ನು ನೋಡಿ ಖಷಿಪಟ್ಟಿದ್ದಾರೆ. ಕೂದಲಿಗೆ ಬಣ್ಣ ಹಾಕಿ ಬರಬೇಕಿತ್ತು ಎಂದು ಗಿಲ್ಲಿ ಅವರು ತಮ್ಮ ತಾಯಿ ಬಳಿ ದೂರಿದರು. ಆಗ ತಾಯಿ, ‘ನೀನೇಕೆ ಕೂದಲನ್ನು ಹೀಗೇ ಬಾಚಿಕೊಳ್ಳದೆ ಇಟ್ಟುಕೊಂಡಿರುವೆ’ ಎಂದು ಪ್ರಶ್ನೆ ಮಾಡಿದರು. ಆ ಬಳಿಕ ಗಿಲ್ಲಿ ತಲೆಗೆ ಎಣ್ಣೆ ಹಾಕಿ ಸ್ನಾನ ಕೂಡ ಮಾಡಿಸಲಾಯಿತು. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?

