ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಗಿಲ್ಲಿ ನಟನ ಅಭಿಮಾನಿ ಬಳಗ ಎಷ್ಟು ದೊಡ್ಡದು ಎಂಬುದನ್ನು ಮತ್ತೆ ಹೇಳಬೇಕಿಲ್ಲ. ಅವರ ಅಭಿಮಾನಿ ಈಗ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಗಿಲ್ಲಿ ಅಭಿಮಾನಿ ಬಳಗ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅದಕ್ಕೆ ಇದು ಹೊಸ ಉದಾಹರಣೆ ಎಂದೇ ಹೇಳಬಹುದು.
ಗಿಲ್ಲಿ ನಟ ಅವರು ಸಖತ್ ಕ್ರೇಜ್ ಹೊಂದಿದ್ದಾರೆ. ಅವರು ಇನ್ಸ್ಟಾಗ್ರಾಮ್ನಲ್ಲಿ ಒಂದು ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಅವರ ಕ್ರೇಜ್ ದಿನ ಕಳೆದಂತೆ ಹೆಚ್ಚುತ್ತಿದೆ. ಈಗ ಅಭಿಮಾನಿಯೋರ್ವ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ಇದು ಗಿಲ್ಲಿ ಕ್ರೇಜ್ಗೆ ಹಿಡಿದ ಕೈಗನ್ನಡಿ ಆಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.