Kannada Bigg Boss Gilli Nata: ‘ಕಣ್ಣೀರು ಒಳಗೆ ಕುಳಿತಿದೆ’; ಅಳಲಾಗದೆ ಕುಳಿತ ಗಿಲ್ಲಿ ನಟ
ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿ ನಟ ಅವರು ಬಿಗ್ ಬಾಸ್ ವಿನ್ ಆಗಿದ್ದಾರೆ. ಅವರಿಗೆ ಅಭಿನಂದನೆ ಬರುತ್ತಿದೆ. ಅವರು ಕಣ್ಣೀರು ಒಳಗೆ ಕುಳಿತಿದೆ ಎಂದು ಹೇಳುತ್ತಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಅವರು ಅಳಲಾಗದೆ ಕುಳಿತಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ಇಷ್ಟೊಂದು ಕ್ರೇಜ್ ಸೃಷ್ಟಿ ಆಗಿದೆ ಎಂಬುದು ಗೊತ್ತಿರಲಿಲ್ಲ. ಖುಷಿ ಎಕ್ಸ್ಪ್ರೆಸ್ ಮಾಡೋಣ ಎಂದರೆ ನನಗೆ ಅಳು ಕೂಡ ಬರೋದಿಲ್ಲ. ಕಣ್ಣೀರು ಒಳಗೆ ಕುಳಿತುಬಿಡುತ್ತದೆ. ನಾನು ಎಲ್ಲರಿಗೂ ಋಣಿ’ ಎಂದು ಗಿಲ್ಲಿ ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jan 19, 2026 08:51 AM
