ಪ್ರಿನ್ಸಿಗಾಗಿ ಹಾಡು ಹೇಳಿದ ಗಿಲ್ಲಿ; ಪ್ರಾಸ ನೋಡಿ ನಕ್ಕ ಫ್ಯಾನ್ಸ್
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಗಿಲ್ಲಿ ಅವರು ಒಳ್ಳೆಯ ಮನರಂಜನೆ ನೀಡುತ್ತಿರುವುದರ ಬಗ್ಗೆ ಮತ್ತೆ ಹೊಸದಾಗಿ ಹೇಳಬೇಕಾಗಿಲ್ಲ. ಈಗ ಅವರು ಒಂದು ಫನ್ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಸಖತ್ ಪ್ರಾಸ ಹೇಳಿದ್ದಾರೆ. ಇದು ಗಮನ ಸೆಳೆದಿದೆ.
ಬಿಗ್ ಬಾಸ್ನಲ್ಲಿ ಗಿಲ್ಲಿ ನಟನ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ಎಲ್ಲರಿಗೂ ಸಾಕಷ್ಟು ಮನರಂಜನೆಯನ್ನು ನೀಡುತ್ತಿರುವುದನ್ನು ಕಾಣಬಹುದು. ಬಿಗ್ ಬಾಸ್ ಮನೆ ಈಗ ಕಾಲೇಜಾಗಿ ಬದಲಾಗಿದೆ. ಈ ಕಾಲೇಜ್ನಲ್ಲಿ ಗಿಲ್ಲಿ ತುಂಟ ವಿದ್ಯಾರ್ಥಿ ಆಗಿದ್ದು, ಪ್ರಿನ್ಸಿಪಲ್ ರಘುನ ಗೋಳು ಹೊಯ್ದುಕೊಳ್ಳುತ್ತಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆಯುವ ರೀತಿಯಲ್ಲಿ ಇದೆ. ಅವರ ಪ್ರಾಸದ ಹಾಡಿಗೆ ಎಲ್ಲರೂ ನಕ್ಕಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
