ಪ್ರಿನ್ಸಿಗಾಗಿ ಹಾಡು ಹೇಳಿದ ಗಿಲ್ಲಿ; ಪ್ರಾಸ ನೋಡಿ ನಕ್ಕ ಫ್ಯಾನ್ಸ್

Edited By:

Updated on: Oct 28, 2025 | 8:45 AM

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಗಿಲ್ಲಿ ಅವರು ಒಳ್ಳೆಯ ಮನರಂಜನೆ ನೀಡುತ್ತಿರುವುದರ ಬಗ್ಗೆ ಮತ್ತೆ ಹೊಸದಾಗಿ ಹೇಳಬೇಕಾಗಿಲ್ಲ. ಈಗ ಅವರು ಒಂದು ಫನ್ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಸಖತ್ ಪ್ರಾಸ ಹೇಳಿದ್ದಾರೆ. ಇದು ಗಮನ ಸೆಳೆದಿದೆ.

ಬಿಗ್ ಬಾಸ್​ನಲ್ಲಿ ಗಿಲ್ಲಿ ನಟನ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ಎಲ್ಲರಿಗೂ ಸಾಕಷ್ಟು ಮನರಂಜನೆಯನ್ನು ನೀಡುತ್ತಿರುವುದನ್ನು ಕಾಣಬಹುದು. ಬಿಗ್ ಬಾಸ್ ಮನೆ ಈಗ ಕಾಲೇಜಾಗಿ ಬದಲಾಗಿದೆ. ಈ ಕಾಲೇಜ್​ನಲ್ಲಿ ಗಿಲ್ಲಿ ತುಂಟ ವಿದ್ಯಾರ್ಥಿ ಆಗಿದ್ದು, ಪ್ರಿನ್ಸಿಪಲ್​ ರಘುನ ಗೋಳು ಹೊಯ್ದುಕೊಳ್ಳುತ್ತಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆಯುವ ರೀತಿಯಲ್ಲಿ ಇದೆ. ಅವರ ಪ್ರಾಸದ ಹಾಡಿಗೆ ಎಲ್ಲರೂ ನಕ್ಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More