ಗಿಲ್ಲಿ ನಟನ ಅಸಲಿ ಕಾಮಿಡಿ ಈಗ ಶುರು: ನಕ್ಕು ಸುಸ್ತಾದ ಕಿಚ್ಚ ಸುದೀಪ್
‘ಬಿಗ್ ಬಾಸ್ ಕನ್ನಡ ಸೀಸನ್ 12’ ಮನೆಯಲ್ಲಿ ಗಿಲ್ಲಿ ನಟ ಅವರು ಕಾಮಿಡಿ ಮಾಡುತ್ತಿದ್ದಾರೆ. ಎಲ್ಲರನ್ನೂ ನಗಿಸುತ್ತಾ ಮನರಂಜನೆ ನೀಡುತ್ತಿದ್ದಾರೆ. ಭಾನುವಾರದ ಸಂಚಿಕೆಯಲ್ಲಿ ಅವರ ಮಾತು ಕೇಳಿ ಕಿಚ್ಚ ಸುದೀಪ್ ಕೂಡ ನಕ್ಕಿದ್ದಾರೆ. ಅದರ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.
ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಅವರು ಸಖತ್ ಕಾಮಿಡಿ ಮಾಡುತ್ತಿದ್ದಾರೆ. ಎಲ್ಲರನ್ನೂ ನಗಿಸುತ್ತಾ ಮಸ್ತ್ ಮನರಂಜನೆ ನೀಡುತ್ತಿದ್ದಾರೆ. ಭಾನುವಾರದ ಸಂಚಿಕೆಯಲ್ಲಿ ಅವರ ಮಾತುಗಳನ್ನು ಕೇಳಿ ಕಿಚ್ಚ ಸುದೀಪ್ ಸಹ ನಕ್ಕಿದ್ದಾರೆ. ಈ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುತ್ತಿರುವ ವ್ಯಕ್ತಿಗಳ ವರ್ತನೆ ಹೇಗಿದೆ ಎಂಬುದನ್ನು ಗಿಲ್ಲಿ ನಟ ತಮ್ಮದೇ ಶೈಲಿಯಲ್ಲಿ ವಿವರಿಸಿದ್ದಾರೆ. ಅದನ್ನು ಕೇಳಿ ಸುದೀಪ್ (Kichcha Sudeep) ಅವರಿಗೆ ಸಖತ್ ನಗು ಬಂದಿದೆ. ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
