ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ ಗಿಲ್ಲಿ ನಟ

Updated on: Feb 17, 2026 | 12:09 PM

‘ಬಿಗ್ ಬಾಸ್’ ಪೂರ್ಣಗೊಳ್ಳುತ್ತಿದ್ದಂತೆ ಗಿಲ್ಲಿ ನಟ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಿದ್ದಾರೆ. ಈಗ ಅವರು ಹೊಸ ಕಾರ್ಯಕ್ರಮ ಒಂದರಲ್ಲಿ ಭಾಗಿ ಆಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ್ದಾರೆ. ಈ ಗಿಫ್ಟ್​​ ನೋಡಿ ಅವರು ತುಂಬಾನೇ ಖುಷಿಪಟ್ಟರು ಎಂಬುದು ವಿಶೇಷ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹೋದಲ್ಲಿ, ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ಅವರು ವಿವಿಧ ಕಾರ್ಯಕ್ರಮಗಳಿಗೆ ತೆರಳಿ ಅಭಿಮಾನಿಗಳನ್ನು ಖುಷಿಪಡಿಸುತ್ತಿದ್ದಾರೆ. ಈಗ ಆನೇಕಲ್​​ನಲ್ಲಿ ನಡೆದ ಈವೆಂಟ್​​​ನಲ್ಲಿ ಗಿಲ್ಲಿ ಭಾಗಿ ಆಗಿದ್ದರು. ಅಲ್ಲಿ ಅಭಿಮಾನಿಗಳು ಕೊಟ್ಟ ಗಿಫ್ಟ್​​ನ ಅವರು ಸ್ವೀಕರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More