ಗಿಲ್ಲಿ ಸೂಪರ್; ಬಿಗ್ ಬಾಸ್ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಸೂಪರ್ ಎಂಟರ್ಟೇನರ್ ಆಗಿ ಗುರುತಿಸಿಕೊಂಡಿದ್ದಾರೆ. ಈ ವಾರ ಅವರು ಬಿಗ್ ಬಾಸ್ಗೆ ಬಂದು ಧನು ಜೊತೆ ಮಾತನಾಡಿದ್ದಾರೆ. ಈ ವೇಳೆ ಅವರು ಗಿಲ್ಲಿಯನ್ನು ಹಾಡಿ ಹೊಗಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಗಿಲ್ಲಿ ನಟ ಅವರು ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಈ ವಾರ ಫ್ಯಾಮಿಲಿ ವೀಕ್. ಈ ವೇಳೆ ಧನುಷ್ ತಾಯಿ ಅವರು ಬಿಗ್ ಬಾಸ್ಗೆ ಬಂದಿದ್ದಾರೆ. ಆಗ ಗಿಲ್ಲಿಯನ್ನು ಹಾಡಿ ಹೊಗಳಿದ್ದಾರೆ. ‘ಧನುಷ್ ಇಲ್ಲ ಎಂದಿದ್ರೆ ಎಲ್ಲಾ ವೋಟ್ನ ಗಿಲ್ಲಿಗೆ ಹಾಗ್ತಾ ಇದ್ದೆ. ಅವನ ಕಾಮಿಡಿ ಇಷ್ಟ ಆಗುತ್ತದೆ. ಅವನು ಇಲ್ದೆ ಇದ್ದಿದ್ರೆ ಎಲ್ಲರಿಗೂ ಬೇಸರ ಬರುತ್ತಿತ್ತು’ ಎಂದಿದ್ದಾರೆ. ಈ ಮಾತನ್ನು ಕೇಳಿ ಮನೆಯವರಿಗೆ ಅಚ್ಚರಿ ಆಗಿದೆ. ಇದು ಗಿಲ್ಲಿ ಫ್ಯಾನ್ ಬೇಸ್ ಎಷ್ಟಿದೆ ಎಂಬುದನ್ನು ಹೇಳುತ್ತದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 24, 2025 11:44 AM
Follow Us
Latest Videos
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ

