AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿಗೆ ಇಷ್ಟ ಆಯ್ತು ಈ ಸೀರಿಯಲ್ ಟೈಟಲ್ ಟ್ರ್ಯಾಕ್

ಗಿಲ್ಲಿಗೆ ಇಷ್ಟ ಆಯ್ತು ಈ ಸೀರಿಯಲ್ ಟೈಟಲ್ ಟ್ರ್ಯಾಕ್

ರಾಜೇಶ್ ದುಗ್ಗುಮನೆ
|

Updated on: Mar 10, 2026 | 12:06 PM

Share

ಗಿಲ್ಲಿ ನಟ ಅವರು ಈಗ ಬಿಗ್ ಬಾಸ್ ಪೂರ್ಣಗೊಳಿಸಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ರಾಣಿ ಸೀರಿಯಲ್ ಬಗ್ಗೆ ಮಾತನಾಡಿದ್ದಾರೆ. ಈ ಸೀರಿಯಲ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದರ ಟೈಟಲ್ ಟ್ರ್ಯಾಕ್ ಗಮನ ಸೆಳೆದಿದೆ. ಇದನ್ನು

ರಾಣಿ ಸೀರಿಯಲ್ ಮಾರ್ಚ್ 9ರಿಂದ ಪ್ರಸಾರ ಆರಂಭಿಸಿದೆ. ಈ ಧಾರಾವಾಹಿಯ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಹಾಡನ್ನು ಗಿಲ್ಲಿ ನಟ ಅವರು ಇಷ್ಟಪಟ್ಟಿದ್ದಾರೆ. ಅವರ ಹೊಸ ವಿಡಿಯೋ ವೈರಲ್ ಆಗಿದೆ. ಅವರು ಹಾಡನ್ನು ಯಾಕೆ ಇಷ್ಟಪಟ್ಟಿದ್ದೇನೆ ಎಂಬುದನ್ನು ವಿವರಿಸಿದ್ದಾರೆ. ಗಿಲ್ಲಿ ಮಾತಿನಿಂದ ಧಾರಾವಾಹಿಗೆ ಒಂದಷ್ಟು ಹೈಪ್ ಸಿಕ್ಕಿದೆ. ಅವರು ಹೇಳಿದ ಹಾಡಿನ ವಿಡಿಯೋ ಇಲ್ಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More