ಕಾವ್ಯಾಗಾಗಿ ರೊಮ್ಯಾಂಟಿಕ್ ಹಾಡು ಹಾಡಿದ ಗಿಲ್ಲಿ ನಟ

Updated on: Apr 18, 2026 | 11:03 AM

ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್. ಆ ಬಳಿಕ ಕಾವ್ಯಾ ಹಾಗೂ ಗಿಲ್ಲಿ ತಮ್ಮ ಗೆಳೆತನ ಮುಂದುವರಿಸಿಕೊಂಡು ಹೋದರು. ಈಗ ಗಿಲ್ಲಿ ನಟ ಅವರು ಕಾವ್ಯಾಗಾಗಿ ರೊಮ್ಯಾಂಟಿಕ್ ಹಾಡನ್ನು ಹಾಡಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ. 

ಕಾವ್ಯಾ ಹಾಗೂ ಗಿಲ್ಲಿ ನಟ ಬಾಂಧವ್ಯದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಈಗ ಕಾವ್ಯಾ ಶೈವ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದರು. ಆಗ ಅವರು ಗಿಲ್ಲಿಗೆ ಕರೆ ಮಾಡಿದ್ದಾರೆ. ಈ ವೇಳೆ ರೊಮ್ಯಾಂಟಿಕ್ ಹಾಡನ್ನು ಹಾಡುವಂತೆ ಕೋರಲಾಗಿದೆ. ಆಗ ಗಿಲ್ಲಿ ನಟ ಅವರು ಸ್ವೀಟ್ ಆಗಿ ಹಾಡಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More