ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್

Updated on: Jan 22, 2026 | 12:01 PM

ಗಿಲ್ಲಿ ನಟ ಅವರು ಬಿಗ್ ಬಾಸ್ ಬಳಿಕ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ವಿನ್ನರ್ ಅಷ್ಟೇ ಅಲ್ಲ, ದೊಡ್ಡ ಗ್ಯಾಪ್​​ನಲ್ಲಿ ಗೆಲುವು ಕಂಡಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಅವರು ವಾಸ್ತವಕ್ಕೆ ಬರಲು ಒದ್ದಾಡಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ.

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್. ಅವರು ವಿನ್ ಆದ ಬಳಿಕ ಇದೇ ಮೊದಲ ಬಾರಿಗೆ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ. ಈ ವೇಳೆ ‘ಇದೆಲ್ಲ ನಿಜ ಎಂದು ನಂಬೋಕೆ ಇನ್ನೂ ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ. ಅಂದರೆ, ಅವರಿಗೆ ಇನ್ನೂ ವಾಸ್ತವಕ್ಕೆ ಬರೋಕೆ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಅವರು ಎಲ್ಲಾ ಅಭಿಮಾನಿಗಳಿಗೆ, ಬೆಂಬಲಿಗರಿಗೆ, ಮಾಧ್ಯಮದವರಿಗೆ, ಸೋಶಿಯಲ್ ಮೀಡಿಯಾ ಮೀಮ್ ಪೇಜ್​​​ಗಳಿಗೆ ಧನ್ಯವಾದ ಹೇಳಿದ್ದಾರೆ. ಆ ಸಂಧರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More