ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಈ ವಾರ ಫ್ಯಾಮಿಲಿ ವೀಕ್ ಇರಲಿದೆ. ಹಲವು ಸ್ಪರ್ಧಿಗಳ ಮನೆಯವರು ಇದರಲ್ಲಿ ಭಾಗಿ ಆಗಿದ್ದಾರೆ. ಮೊದಲ ದಿನವೇ ಸೂರಜ್ ಹಾಗೂ ರಾಶಿಕಾ ಇದರಲ್ಲಿ ಪಾಲ್ಗೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಈ ವಾರ ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವೀಕ್. ಸೂರಜ್ ಹಾಗೂ ರಾಶಿಕಾ ಅವರ ಕುಟುಂಬದವರು ಮೊದಲು ದಿನವೇ ಭಾಗಿ ಆಗಿದ್ದಾರೆ. ಇದು ಸಾಕಷ್ಟು ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು. ರಾಶಿಕಾ ಅವರು ಕುಟುಂಬದವರನ್ನು ನೋಡಿ ಕಣ್ಣಿರು ಹಾಕಿದರು. ಸೂರಜ್ ಅವರು ತಾಯಿಗೋಸ್ಕರ ಅಡುಗೆ ಮಾಡಿ ತೆಗೆದುಕೊಂಡು ಹೋದರು. ಆ ಬಗ್ಗೆ ಇಲ್ಲಿದೆ ವಿವರ. ಗಿಲ್ಲಿ ನಟ ಹಾಗೂ ಕಾವ್ಯಾ ಕುಟುಂಬ ಬರೋದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

