ವಂಶಿಕಾ ಹೆಸರಲ್ಲಿ ಮಹಾ ಮೋಸ; ತಾಯಿ ಯಶಸ್ವಿನಿ ಹೇಳಿದ್ದಿಷ್ಟು..  

Updated on: Jul 14, 2023 | 8:08 AM

ವಂಶಿಕಾ ಹೆಸರು ಹೇಳಿಕೊಂಡು ನಿಶಾ ಎಂಬುವವಳು ಹಣ ವಸೂಲಿ ಮಾಡಿದ್ದಾಳೆ. ಈ ಘಟನೆ ಬಗ್ಗೆ ವಂಶಿಕಾ ತಾಯಿ ಯಶಸ್ವಿನಿ ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಜನಪ್ರಿಯತೆ ಸಿಕ್ಕ ಬಳಿಕ ಅವರ ಹೆಸರಲ್ಲಿ ಮೋಸ ಮಾಡುವವರು ಸಾಕಷ್ಟು ಮಂದಿ ಇರುತ್ತಾರೆ. ಈಗ ವಂಶಿಕಾಗೂ ಇದೇ ರೀತಿ ಆಗಿದೆ. ರಿಯಾಲಿಟಿ ಶೋಗಳ ಮೂಲಕ ವಂಶಿಕಾ (Vanshika) ಗುರುತಿಸಿಕೊಂಡಿದ್ದಾಳೆ. ಸಣ್ಣ ವಯಸ್ಸಿನಲ್ಲೇ ಅವಳು ಆ್ಯಂಕರ್ ಕೂಡ ಆಗಿದ್ದಾಳೆ. ಇವಳ ಹೆಸರಲ್ಲಿ ವಂಚನೆ ನಡೆದಿದೆ. ಇವಳ ಹೆಸರು ಹೇಳಿಕೊಂಡು ನಿಶಾ ಎಂಬುವವಳು ಹಣ ವಸೂಲಿ ಮಾಡಿದ್ದಾಳೆ. ಹಣ ಕೊಟ್ಟು ಮೋಸ ಹೋದ ಕೆಲವರು ನಿಶಾ ವಿರುದ್ಧ ದೂರು ನೀಡಿರುವುದಲ್ಲದೆ ಫೇಸ್​ಬುಕ್​ನಲ್ಲಿಯೂ ಈ ಬಗ್ಗೆ ಬರೆದುಕೊಂಡಿದ್ದಾರೆ. ಈ ಘಟನೆ ಬಗ್ಗೆ ವಂಶಿಕಾ ತಾಯಿ ಯಶಸ್ವಿನಿ (Yashasvini) ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More