ಬಿಸಿಎಂ ಹಾಸ್ಟೆಲ್ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ, ವಿಡಿಯೋ ವೈರಲ್
ಗ್ರಾಮೀಣ ಭಾಗದ ಬಡ ಮಕ್ಕಳಿಗಾಗಿ ಅನೂಕೂಲವಾಗಲೆಂದು ಸರ್ಕಾರಗಳು ವಸತಿ ನಿಲಯಗಳನ್ನು (ಹಾಸ್ಟೆಲ್) ನಿರ್ಮಿಸುತ್ತಿವೆ. ಆದ್ರೆ, ಕಲಬುರಗಿಯಲ್ಲಿ ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಂದಾಸ್ ಆಗಿ ಮಧ್ಯ ಸೇವೆನೆ ಮಾಡಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. ಹೌದು... ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಹಾಸ್ಟೆಲ್ ನದ್ದು ಎನ್ನಲಾಗುತ್ತಿರೋ ಈ ವಿಡಿಯೋ ಭಾರೀ ವೈರಲ್ ಆಗಿದೆ.
ಕಲಬುರಗಿ, (ಜೂನ್ 10): ಗ್ರಾಮೀಣ ಭಾಗದ ಬಡ ಮಕ್ಕಳಿಗಾಗಿ ಅನೂಕೂಲವಾಗಲೆಂದು ಸರ್ಕಾರಗಳು ವಸತಿ ನಿಲಯಗಳನ್ನು (ಹಾಸ್ಟೆಲ್) ನಿರ್ಮಿಸುತ್ತಿವೆ. ಆದ್ರೆ, ಕಲಬುರಗಿಯಲ್ಲಿ (Kalaburagi) ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಂದಾಸ್ ಆಗಿ ಮಧ್ಯ ಸೇವೆನೆ ಮಾಡಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. ಹೌದು… ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಹಾಸ್ಟೆಲ್ ನದ್ದು ಎನ್ನಲಾಗುತ್ತಿರೋ ಈ ವಿಡಿಯೋ ಭಾರೀ ವೈರಲ್ ಆಗಿದೆ. ಇನ್ನು ವಿದ್ಯಾರ್ಥಿನಿ ಬೀಯರ್ ಕುಡಿಯುತ್ತಿರೋ ದೃಶ್ಯ ವೈರಲ್ ಬೆನ್ನಲ್ಲೇ ಇದನ್ನೇ ವಾರ್ಡನ್ ಬಂಡವಾಳ ಮಾಡಿಕೊಂಡಿಕೊಂಡಿದ್ದು, ಪ್ರಕರಣ ಮುಚ್ಚಿಹಾಕಲು ಹಣ ವಸೂಲಿಳಿದಿದ್ದಾರೆ. ಅಲ್ಲದೇ ಮೂರ್ನಾಲ್ಕು ವಾರ್ಡನ್ಗಳು ವಿದ್ಯಾರ್ಥಿನಿಯರನ್ನು ದುರ್ಬಳಿಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಸಹ ಕೇಳಿಬಂದಿದೆ. ಇನ್ನು ವಾರ್ಡನ್ ಹಾಗೂ ವಿದ್ಯಾರ್ಥಿನಿಯ ಆಡಿಯೋ ಕೂಡಾ ವೈರಲ್ ಆಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
