ಮಲೆ ಮಹದೇಶ್ವರನಿಗೆ ಉಘೇ ಉಘೇ ಎಂದ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ

ಮಲೆ ಮಹದೇಶ್ವರನಿಗೆ ಉಘೇ ಉಘೇ ಎಂದ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ

TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 30, 2023 | 10:23 AM

ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ ಅವರು ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದರು. ಇದೇ ವೇಳೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಚಾಮರಾಜನಗರ (ಅಕ್ಟೋಬರ್ 30): ಮಲೆಮಹದೇಶ್ವರ ಬೆಟ್ಟದ(male mahadeshwara betta) ಸಾಲೂರು ಮಠದಲ್ಲಿ ನಡೆದ ಸುತ್ತೂರು ಲಿಂಗೈಕ್ಯ ಶ್ರೀ ಡಾ.ರಾಜೇಂದ್ರಸ್ವಾಮಿಗಳ 108 ನೇ ಜಯಂತ್ಯುತ್ಸವದಲ್ಲಿ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ ಭಾಗವಹಿಸಿದ್ದು, ಇದೇ ವೇಳೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಬೆಟ್ಟದಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯಿಂದ ಆಶೀರ್ವಚನ ಪಡೆದುಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 30, 2023 10:21 AM