Hasanamba Darshan Live: 4ನೇ ದಿನದ ಹಾಸನಾಂಬ ದೇವಿ ದರ್ಶನ ಲೈವ್
ಗುರುವಾರ (ಅಕ್ಟೋಬರ್ 24) ರಂದು ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಯಿತು. ನಾಲ್ಕನೇ ದಿನವಾದ ಇಂದು (ಅ.28) ಹಾಸನಾಂಬ ದೇವಿ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಭಕ್ತರು ನಸುಕಿನ ಜಾವ 4 ಗಂಟೆಯಿಂದ ದರ್ಶನಕ್ಕೆ ಪಡೆಯುತ್ತಿದ್ದಾರೆ. ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಹಾಸನಾಂಬ ದೇವಿ ದರ್ಶನಕ್ಕೆ ನಾಲ್ಕನೇ ದಿನ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ಹಾಸನಾಂಬ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಅ.24) ಸಂಜೆ 4 ಗಂಟೆಗೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಮುಖ್ಯಮಂತ್ರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸಾಥ್ ನೀಡಲಿದ್ದಾರೆ.
Follow Us
Latest Videos
ಇಂದು ಫ್ರೀಡಂಪಾರ್ಕ್ನಲ್ಲಿ ಜೆಡಿಎಸ್ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!

