Hasanamba Darshan Live: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ​

Hasanamba Darshan Live: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ​
| Updated By: ವಿವೇಕ ಬಿರಾದಾರ

Updated on:Nov 02, 2024 | 8:31 AM

ಗುರುವಾರ (ಅಕ್ಟೋಬರ್​ 24) ರಂದು ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಯಿತು. ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನಾವಾದ ಇಂದು (ನ.02) ದೇವಿಯ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಭಕ್ತರು ನಸುಕಿನ ಜಾವ 4 ಗಂಟೆಯಿಂದ ದರ್ಶನಕ್ಕೆ ಪಡೆಯುತ್ತಿದ್ದಾರೆ. ಹಾಸನಂಬ ದೇಗುಲದ ಬಾಗಿಲು ರವಿವಾರ (ನ.03) ರಂದು ಮುಚ್ಚಲಿದೆ.

ಹಾಸನದ ಹಾಸನಾಂಬೆ ದರ್ಶನಕ್ಕೆ ಇಂದು (ನ.02) ಕೊನೆಯ ದಿನವಾಗಿದೆ. ಸರಿಯಾಗಿ ಒಂಬತ್ತು ದಿನಗಳ ಹಿಂದೆ, ಅಂದರೆ ಅಕ್ಟೋಬರ್​ 24 ಗುರುವಾರ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿತ್ತು. ರವಿವಾರ (ನ.03) ದೇಗುಲದ ಬಾಗಿಲು ಮುಚ್ಚಲಾಗುತ್ತದೆ. ಹೀಗಾಗಿ, ಶನಿವಾರ ದೇವಿ ದರ್ಶನಕ್ಕೆ ಕೊನೆ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದು, ದೇವಿ ದರ್ಶನ ಪಡೆಯುತ್ತಿದ್ದಾರೆ. ಧರ್ಮದರ್ಶನದ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ. ಶುಕ್ರವಾರದಿಂದ ವಿವಿಐಪಿ ಹಾಗೂ ವಿಐಪಿ ಪಾಸ್​ಗಳು ರದ್ದು ಮಾಡಲಾಗಿದೆ. ರವಿವಾರ ನಸುಕಿನ ಜಾವ 4 ಗಂಟೆವರೆಗೂ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ, ಮಧ್ಯಾಹ್ನ 12ಕ್ಕೆ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ. ​​

Published On - 8:27 am, Sat, 2 November 24

Follow us
ಶಿವರಾಜ್​ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್
ಶಿವರಾಜ್​ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್
ಸಿದ್ದರಾಮಯ್ಯ ಕೆಳಗಿಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ವಾಟಾಳ್
ಸಿದ್ದರಾಮಯ್ಯ ಕೆಳಗಿಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ವಾಟಾಳ್
ತಂದೆ-ತಾಯಿ ಇಲ್ಲದ ಐಶ್ವರ್ಯಾಗೆ ಬಿಗ್​ಬಾಸ್​ನಿಂದ ಭರವಸೆಯ ಪತ್ರ
ತಂದೆ-ತಾಯಿ ಇಲ್ಲದ ಐಶ್ವರ್ಯಾಗೆ ಬಿಗ್​ಬಾಸ್​ನಿಂದ ಭರವಸೆಯ ಪತ್ರ
ಜಾಮೀನು ಸಿಕ್ಕಿರೋದು 6 ವಾರ ಮಾತ್ರ, ಅಷ್ಟರೊಳಗೆ ಚಿಕಿತ್ಸೆ ಪೂರ್ಣಗೊಳ್ಳಬೇಕು
ಜಾಮೀನು ಸಿಕ್ಕಿರೋದು 6 ವಾರ ಮಾತ್ರ, ಅಷ್ಟರೊಳಗೆ ಚಿಕಿತ್ಸೆ ಪೂರ್ಣಗೊಳ್ಳಬೇಕು
ಹಿಂದೂ-ಮುಸ್ಲಿಂ ಮಾಡೋದು ಬಿಟ್ರೆ ಯತ್ನಾಳ್​ಗೆ ಬೇರೇನು ಗೊತ್ತಿದೆ: ಲಕ್ಷ್ಮಿ
ಹಿಂದೂ-ಮುಸ್ಲಿಂ ಮಾಡೋದು ಬಿಟ್ರೆ ಯತ್ನಾಳ್​ಗೆ ಬೇರೇನು ಗೊತ್ತಿದೆ: ಲಕ್ಷ್ಮಿ
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನೇರ ಪ್ರಸಾರ
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನೇರ ಪ್ರಸಾರ
ರಾಜ್ಯೋತ್ಸವದಂದು ಹಿಂದಿ ಸಿನಿಮಾ ಕನ್ನಡಪರ ಸಂಘಟನೆಗಳ ವಿರೋಧ
ರಾಜ್ಯೋತ್ಸವದಂದು ಹಿಂದಿ ಸಿನಿಮಾ ಕನ್ನಡಪರ ಸಂಘಟನೆಗಳ ವಿರೋಧ
ದರ್ಶನ್ ಆಸ್ಪತ್ರೆಗೆ ಬಂದಾಗಲೂ ಕಡಿಮೆ ಆಗಲಿಲ್ಲ ಅಭಿಮಾನಿಗಳ ಅಬ್ಬರ
ದರ್ಶನ್ ಆಸ್ಪತ್ರೆಗೆ ಬಂದಾಗಲೂ ಕಡಿಮೆ ಆಗಲಿಲ್ಲ ಅಭಿಮಾನಿಗಳ ಅಬ್ಬರ
ನೋಟೀಸ್ ವಾಪಸ್ಸು ಪಡೆಯುತ್ತೇವೆಂದು ಸಿಎಂ ಹೇಳಿದರೂ ಮುಗಿಯದ ತಗಾದೆ!
ನೋಟೀಸ್ ವಾಪಸ್ಸು ಪಡೆಯುತ್ತೇವೆಂದು ಸಿಎಂ ಹೇಳಿದರೂ ಮುಗಿಯದ ತಗಾದೆ!
ನನ್ನ ಮಗ ಮತ್ತು ನಿಖಿಲ್ ಕುಮಾರಸ್ವಾಮಿ ಇಬ್ಬರೂ ನನಗೆ ಒಂದೇ: ಜಮೀರ್ ಅಹ್ಮದ್
ನನ್ನ ಮಗ ಮತ್ತು ನಿಖಿಲ್ ಕುಮಾರಸ್ವಾಮಿ ಇಬ್ಬರೂ ನನಗೆ ಒಂದೇ: ಜಮೀರ್ ಅಹ್ಮದ್