ಶಕ್ತಿದೇವತೆ ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಹಣ, ಚಿನ್ನಾಭರಣ ಸಂಗ್ರಹ
ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿ ಏಣಿಕೆಯನ್ನು ಗುರುವಾರ (ಅ.16) ಮಾಡಲಾಗಿದೆ. ಸತತ ಮೂರು ದಿನಗಳ ಕಾಲ ಮುಜರಾಯಿ ಇಲಾಖೆ ಸಿಬ್ಬಂದಿಗಳು ಹುಂಡಿ ಏಣಿಕೆ ಮಾಡಿದ್ದಾರೆ. ದೇವಸ್ಥಾನದ ಹುಂಡಿಯಲ್ಲಿ ಅಪಾರ ಹಣ, ಚಿನ್ನಾಭರಣ ಸಂಗ್ರಹವಾಗಿದೆ.ದೇವಸ್ಥಾನದಲ್ಲಿ ಬಿಗಿ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯ ನೆರವೇರಿದ್ದು, ಹುಂಡಿ ಏಣಿಕೆ ಮಾಡಿದ ಮುಜರಾಯಿ ಇಲಾಖೆ ಸಿಬ್ಬಂದಿಯನ್ನು ಗ್ರಾಮಸ್ಥರು ಸಮ್ಮಾನಿಸಿದರು.
ಕೊಪ್ಪಳ, ಅಕ್ಟೋಬರ್ 17: ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿ ಏಣಿಕೆಯನ್ನು ಗುರುವಾರ (ಅ.16) ಮಾಡಲಾಗಿದೆ. ಸತತ ಮೂರು ದಿನಗಳ ಕಾಲ ಮುಜರಾಯಿ ಇಲಾಖೆ ಸಿಬ್ಬಂದಿಗಳು ಹುಂಡಿ ಏಣಿಕೆ ಮಾಡಿದ್ದಾರೆ. ದೇವಸ್ಥಾನದ ಹುಂಡಿಯಲ್ಲಿ ಅಪಾರ ಹಣ, ಚಿನ್ನಾಭರಣ ಸಂಗ್ರಹವಾಗಿದೆ. 43 ದಿನಗಳಲ್ಲಿ ಒಟ್ಟು 95.02 ಲಕ್ಷ ಹಣ ಸಂಗ್ರಹವಾಗಿದೆ. ಅಷ್ಟೇ ಅಲ್ಲದೇ 60 ಗ್ರಾಂ ಬಂಗಾರ, 7 ಕೆಜಿ ಬೆಳ್ಳಿ ಸಹ ಸಮಗ್ರಹವಾಗಿದೆ. ಸೆಪ್ಟೆಂಬರ್ 3 ರಂದು ಹುಂಡಿಯಲ್ಲಿದ್ದ ಹಣ ಎಣಿಕೆ ವೇಳೆ ಒಟ್ಟು 40 ದಿನದಲ್ಲಿ 1.17 ಕೋಟಿ ರೂಪಾಯಿ ಜೊತೆಗೆ 130 ಗ್ರಾಂ ಬಂಗಾರ, 10 ಕೆಜಿ ಬೆಳ್ಳಿ ಆಭರಣ ಸಂಗ್ರಹವಾಗಿತ್ತು. ಈಗ ಗುರುವಾರ ಭಾರೀ ಪ್ರಮಾಣದಲ್ಲಿ ನಗದು ಮತ್ತು ಬೆಳ್ಳಿ ಬಂಗಾರ ಕಂಡುಬಂದಿದೆ. ದೇವಸ್ಥಾನದಲ್ಲಿ ಬಿಗಿ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯ ನೆರವೇರಿದ್ದು, ಹುಂಡಿ ಏಣಿಕೆ ಮಾಡಿದ ಮುಜರಾಯಿ ಇಲಾಖೆ ಸಿಬ್ಬಂದಿಯನ್ನು ಗ್ರಾಮಸ್ಥರು ಸಮ್ಮಾನಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಬಿಗ್ ಬಾಸ್ನಿಂದ ಹೊರ ಬರಲು ಅಶ್ವಿನಿ-ಜಾನ್ವಿ ಕಾರಣವಾದ್ರಾ? ಉತ್ತರಿಸಿದ ಸುಧಿ
ತುಮಕೂರಿನಲ್ಲಿ ಗೋಧಿ ಲಾರಿ ಪಲ್ಟಿ; ಬಿದ್ದ ಗೋಧಿ ಬಾಚಲು ಮುಗಿಬಿದ್ದ ಜನ
ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ವಿಡಿಯೋ ವೈರಲ್
ಕ್ರಾಂತಿ ಕಿಚ್ಚಿನ ಮಧ್ಯೆ ಖರ್ಗೆ ಭೇಟಿಯಾಗಿದ್ಯಾಕೆ? ಗುಟ್ಟುಬಿಚ್ಚಿಟ್ಟ ಡಿಕೆ

