AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು

ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು

Vinay Kashappanavar
| Edited By: |

Updated on: Apr 11, 2026 | 7:09 PM

Share

ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡಿದೆ. ಯುದ್ಧದ ಸಂದರ್ಭದಲ್ಲಿ ಇಳಿದಿದ್ದ ಬೆಲೆ ಈಗ ಏರಿಕೆ ಆಗಿದ್ದು, ಗ್ರಾಹಕರಿಗೆ ಬೇಸರ ತಂದಿದೆ. ಆದರೂ, ಅಕ್ಷಯ ತೃತೀಯ ಹತ್ತಿರವಾಗುತ್ತಿರುವುದರಿಂದ ಮತ್ತು ಮತ್ತಷ್ಟು ಬೆಲೆ ಏರಿಕೆಯ ಭೀತಿಯಿಂದ ಚಿನ್ನದ ಅಂಗಡಿಗಳತ್ತ ಜನ ಮುಗಿಬೀಳುತ್ತಿದ್ದಾರೆ.

ಬೆಂಗಳೂರು, ಏಪ್ರಿಲ್​ 11: ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಘೋಷಣೆಯಾದ ನಂತರ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಆಗಿದೆ. ಈ ಹಿಂದೆ ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ಕಡಿಮೆ ಆಗಿತ್ತು. ಆದರೆ ಈಗ ಏರಿಕೆ ಕಂಡಿರುವುದು ಗ್ರಾಹಕರು ಬೇಜಾರು ಆಗಿದ್ದಾರೆ. ಕಳೆದ ಮೂರು ವಾರಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸುಮಾರು 11 ಸಾವಿರ ರೂಪಾಯಿಗಳಷ್ಟು ವ್ಯತ್ಯಾಸ ಕಂಡುಬಂದಿದೆ. ಅಕ್ಷಯ ತೃತೀಯ ಸಮೀಪಿಸುತ್ತಿರುವ ಕಾರಣ, ಅನೇಕ ಗ್ರಾಹಕರು ಬೆಲೆ ಏರಿಕೆಯ ನಡುವೆಯೂ ಚಿನ್ನ ಖರೀದಿಗೆ ಮುಂದಾಗಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಏರಿಕೆಯಾಗಬಹುದು ಎಂಬ ಆತಂಕವೂ ಖರೀದಿಗೆ ಕಾರಣವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us