Video: ಒಳಉಡುಪಿನಲ್ಲಿ ಕೆಜಿಗಟ್ಟಲೇ ಚಿನ್ನ ಕಂಡು ಬೆಚ್ಚಿಬಿದ್ದ ಪೊಲೀಸರು! ವಿಡಿಯೋ ನೋಡಿ
ಹೈದ್ರಾಬಾದ್ ಏರ್ಪೋರ್ಟ್ ಪೊಲೀಸ್ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಒಳಉಡುಪಿನಲ್ಲಿ ಕೆಜಿಗಟ್ಟಲೇ ಚಿನ್ನ ಅಡಗಿಸಿಕೊಂಡು ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳು ಸಿಕ್ಕಿಬಿದ್ದಿದ್ದಾರೆ.
ಹೈದ್ರಾಬಾದ್ : ಹೈದ್ರಾಬಾದ್ ಏರ್ಪೋರ್ಟ್ ಪೊಲೀಸ್ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ವಿದೇಶದಿಂದ ಬಂದಂತಹ ಇಬ್ಬರು ವ್ಯಕ್ತಿಗಳು ಬರೋಬ್ಬರಿ 2 ಕೆಜಿ 279 ಗ್ರಾಂ ಬಂಗಾರವನ್ನು ಅಕ್ರಮವಾಗಿ ಸಾಗಿಸಲು ಮುಂದಾಗಿದ್ರು. ಈ ವೇಳೆ ಇಬ್ಬರನ್ನು ಪರಿಶೀಲಿಸಿದಾಗ ಓರ್ವ ವ್ಯಕ್ತಿ ಪುರುಷರು ಧರಿಸುವ ಒಳ ಉಡುಪಿನಲ್ಲಿ 20 ಲಕ್ಷ ರೂ. ಮೌಲ್ಯದ ಬಂಗಾರ ಅಡಗಿಸಿದ್ರೆ, ಮತ್ತೊಬ್ಬ ವಿಮಾನದ ಸೀಟ್ನಲ್ಲಿ ಅಡಗಿಸಿದ್ದ 72 ಲಕ್ಷ ರೂ. ಮೌಲ್ಯದ 1 ಕೆಜಿಗೂ ಹೆಚ್ಚು ಬಂಗಾರವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
Follow Us
Latest Videos
ಕ್ಯಾನ್ಸರ್, ಅದರ ತಡೆಗಟ್ಟುವಿಕೆ, ಮುಂಚಿತವಾಗಿ ಪತ್ತೆಹಚ್ಚುವಿಕೆ, ಚಿಕಿತ್ಸೆ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್ ಮಾಡಿ ಪ್ರತಿಭಟನೆ

