ಯುಗಾದಿಗೆ ಗಣೇಶ್ ಕಡೆಯಿಂದ ಸಿಗಲಿದೆ ದೊಡ್ಡ ಸರ್ಪ್ರೈಸ್
ಯುಗಾದಿ ಹಬ್ಬ ಹಿಂದೂಗಳ ಪಾಲಿಗೆ ಹೊಸ ವರ್ಷ. ಈ ವಿಶೇಷ ದಿನಂದು ಸಾಕಷ್ಟು ಹೊಸ ಸಿನಿಮಾಗಳು ಅನೌನ್ಸ್ ಆಗುತ್ತವೆ. ಈಗ ಗೋಲ್ಡನ್ ಸ್ಟಾರ್ ಗಣೇಶ್ ಅವರ ಕಡೆಯಿಂದಲೂ ಯುಗಾದಿಗೆ ಹೊಸ ಸುದ್ದಿ ಸಿಗುತ್ತಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಆ ಬಗ್ಗೆ ಇಲ್ಲಿದೆ ವಿವರ.
ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ‘ಯುಗಾದಿ, ಹೊಸ ವರ್ಷ ಮಾತ್ರ ಅಲ್ಲ, ಹೊಸ ಟೈಟಲ್, ಹೊಸ ಸಂಚಲನ, ಹೊಸ ಸಿನಿಮಾ, ಹಲವು ತಿಂಗಳ ಪರಿಶ್ರಮ, ಅನೇಕ ಕನಸುಗಳ ಶ್ರಮ’ ಎಂದು ಕ್ಯಾಪ್ಶನ್ ಹಾಕಿದ್ದಾರೆ. ಈ ವಿಡಿಯೋದಲ್ಲಿ ಮಂಜು ಪಾವಗಡ ಟೈಟಲ್ ಹೇಳಿ ಅಂತ ದುಂಬಾಲು ಬೀಳ್ತಾರೆ. ಕೊನೆಗೆ ಗಣೇಶ್ ಬಳಿಯೂ ಬರ್ತಾರೆ. ಯುಗಾದಿಗೆ ಟೈಟಲ್ ಹೇಳೋದಾಗಿ ಅವರು ತಿಳಿಸ್ತಾರೆ. ಇದರಿಂದ ಯುಗಾದಿಗೆ ಸರ್ಪ್ರೈಸ್ ಸಿಗೋದು ಪಕ್ಕಾ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಹೆಚ್ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ

