‘ಗಾಳಿಪಟ 2’ ಸಿನಿಮಾ ತಂಡದ ಸುದ್ದಿಗೋಷ್ಠಿ ಲೈವ್ ಇಲ್ಲಿದೆ

‘ಗಾಳಿಪಟ 2’ ಸಿನಿಮಾ ತಂಡದ ಸುದ್ದಿಗೋಷ್ಠಿ ಲೈವ್ ಇಲ್ಲಿದೆ

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 14, 2022 | 7:46 PM

ಗಣೇಶ್, ದಿಗಂತ್, ಪವನ್ ಕುಮಾರ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಆಗಸ್ಟ್ 13ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಸುದ್ದಿಗೋಷ್ಠಿ ಇಲ್ಲಿದೆ.

‘ದೇವ್ಲೆ ದೇವ್ಲೆ ದೇವ್ಲೆ..’ ಹಾಡು (Devle Devle Devle Song) ಬಿಡುಗಡೆ ಮಾಡಲು ‘ಗಾಳಿಪಟ 2’ ಸಿನಿಮಾ (Gaalipata 2 Movie) ತಂಡ ಸುದ್ದಿಗೋಷ್ಠಿ ಕರೆದಿದೆ. ಯೋಗರಾಜ್ ಭಟ್ ನಿರ್ದೇಶನದ ಈ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಗಣೇಶ್, ದಿಗಂತ್, ಪವನ್ ಕುಮಾರ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಆಗಸ್ಟ್ 13ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಸುದ್ದಿಗೋಷ್ಠಿ ಇಲ್ಲಿದೆ.

Published on: Jul 14, 2022 07:45 PM