Gaalipata 2: ‘ಗಾಳಿಪಟ 2’ ಅದ್ದೂರಿ ಪ್ರೀ-ರಿಲೀಸ್​ ಇವೆಂಟ್​; ಕಾರ್ಯಕ್ರಮದ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ

| Updated By: ಮದನ್​ ಕುಮಾರ್​

Updated on: Jul 31, 2022 | 7:10 PM

Gaalipata 2 pre-release Event: ‘ಗಾಳಿಪಟ 2’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ಅದ್ದೂರಿಯಾಗಿ ನಡೆಯುತ್ತಿದೆ. ಚಿತ್ರತಂಡದ ಜೊತೆ ಅನೇಕ ಅತಿಥಿಗಳು ಭಾಗಿ ಆಗಿದ್ದಾರೆ.

ಯೋಗರಾಜ್​ ಭಟ್​ ನಿರ್ದೇಶನದ ‘ಗಾಳಿಪಟ 2’ (Gaalipata 2) ಸಿನಿಮಾ ಹೆಚ್ಚು ನಿರೀಕ್ಷೆ ಸೃಷ್ಟಿ ಮಾಡಿದೆ. ‘ಗೋಲ್ಡನ್​ ಸ್ಟಾರ್​’ ಗಣೇಶ್ (Golden Star Ganesh)​, ದಿಗಂತ್​ ಮಂಚಾಲೆ, ಪವನ್​ ಕುಮಾರ್ ಮುಂತಾದವರು​ ನಟಿಸಿರುವ ಈ ಸಿನಿಮಾ ಆಗಸ್ಟ್​ 12ರಂದು ಬಿಡುಗಡೆ ಆಗಲಿದೆ. ಇಂದು (ಜುಲೈ 31) ಬೆಂಗಳೂರಿನಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್ (Gaalipata 2 pre-release Event)​ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಸಿನಿಮಾ ಬಗ್ಗೆ ಚಿತ್ರತಂಡದವರು ಅನೇಕ ಇಂಟರೆಸ್ಟಿಂಗ್​ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ.

Published On - 7:10 pm, Sun, 31 July 22

Follow us on