ರಾಮನಗರದ ಬಿಡದಿ ಬಳಿ ಹಳಿತಪ್ಪಿದ ಗೂಡ್ಸ್ ರೈಲು, ತಪ್ಪಿದ ಭಾರಿ ದುರಂತ
ವಾಹನ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 1 ಬೋಗಿ ಹಳಿ ತಪ್ಪಿರುವ ಘಟನೆ ಬೆಂಗಳೂರು- ಮೈಸೂರು ಮಾರ್ಗದ ಬಿಡದಿ ಸಮೀಪ ನಡೆದಿದೆ. ಬಿಡದಿ ರೈಲ್ವೆ ನಿಲ್ದಾಣ ದಾಟಿದ ಬಳಿಕ ಘಟನೆ ನಡೆದಿದ್ದು, ಈ ಭಾಗದಿಂದ ಸಂಚರಿಸಬೇಕಿದ್ದ ಟ್ರೇನ್ಗಳಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ರಾಮನಗರ, ಫೆಬ್ರವರಿ 17: ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ಬಳಿ ನಡೆದಿದೆ. ವಾಹನ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 1 ಬೋಗಿ ಹಳಿ ತಪ್ಪಿದ್ದು, ಕೆಲ ಕಿಲೋ ಮೀಟರ್‌ವರೆಗೂ ಹಳಿ ಬಿಟ್ಟು ರೈಲು ಚಲಿಸಿದೆ. ಬಿಡದಿ ರೈಲ್ವೆ ನಿಲ್ದಾಣ ದಾಟಿದ ಬಳಿಕ ಘಟನೆ ನಡೆದಿದ್ದು, ಬೆಂಗಳೂರು-ಮೈಸೂರು ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

