Google Pixel 7 Pro: ಪ್ರೊ ಕ್ಯಾಮೆರಾ ರೇಂಜ್​ನ ಗೂಗಲ್‌ ಪಿಕ್ಸೆಲ್‌ ಸ್ಮಾರ್ಟ್​ಫೋನ್

ಕಿರಣ್​ ಐಜಿ

Updated on: Aug 15, 2023 | 7:30 AM

ಕ್ಯಾಮೆರಾ ಪ್ರಿಯರಿಗೆ ಹೇಳಿ ಮಾಡಿಸಿರುವ ಈ ಫೋನ್​ನಲ್ಲಿ ಬಲಿಷ್ಠ ಪ್ರೊಸೆಸರ್ ಕೂಡ ಇದೆ. ಹಾಗಾದರೆ ಈ ಸ್ಮಾರ್ಟ್​ಫೋನ್ ಎಷ್ಟು ಬೆಲೆಗೆ ಲಭ್ಯವಿದೆ? ಫೋನ್ ತಾಂತ್ರಿಕ ವೈಶಿಷ್ಟ್ಯಗಳು ಏನು? ಹೆಚ್ಚಿನ ವಿವರ ಇಲ್ಲಿದೆ..

ಟೆಕ್ ದಿಗ್ಗಜ ಸಂಸ್ಥೆ ಗೂಗಲ್ ಮತ್ತೆ ಪಿಕ್ಸೆಲ್ ಫೋನ್ ಮೂಲಕ ಸುದ್ದಿಯಲ್ಲಿದೆ. ವರ್ಷಕ್ಕೊಂದು ತನ್ನ ಪಿಕ್ಸೆಲ್ ಸರಣಿಯ ಅಡಿಯಲ್ಲಿ ನೂತನ ಸ್ಮಾರ್ಟ್​ಫೋನ್​ಗಳನ್ನು ಅನಾವರಣ ಮಾಡುವ ಕಂಪನಿ ಈ ವರ್ಷ ಗೂಗಲ್ ಪಿಕ್ಸೆಲ್ 7 ಸರಣಿಯನ್ನು ಪರಿಚಯಿಸಿತ್ತು. ಇದೀಗ ಈ ಸರಣಿಯ ಗೂಗಲ್ ಪಿಕ್ಸೆಲ್ 7 ಪ್ರೊ ಫೋನ್ ಬಂಪರ್ ರಿಯಾಯಿತಿ ದರದಲ್ಲಿ ಸೇಲ್ ಕಾಣುತ್ತಿದೆ. ಕ್ಯಾಮೆರಾ ಪ್ರಿಯರಿಗೆ ಹೇಳಿ ಮಾಡಿಸಿರುವ ಈ ಫೋನ್​ನಲ್ಲಿ ಬಲಿಷ್ಠ ಪ್ರೊಸೆಸರ್ ಕೂಡ ಇದೆ. ಹಾಗಾದರೆ ಈ ಸ್ಮಾರ್ಟ್​ಫೋನ್ ಎಷ್ಟು ಬೆಲೆಗೆ ಲಭ್ಯವಿದೆ? ಫೋನ್ ತಾಂತ್ರಿಕ ವೈಶಿಷ್ಟ್ಯಗಳು ಏನು? ಹೆಚ್ಚಿನ ವಿವರ ಇಲ್ಲಿದೆ..

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.