Google Pixel 8a: ಭಾರತಕ್ಕೂ ಬಂತು ಹೊಸ ಗೂಗಲ್ ಪಿಕ್ಸೆಲ್ 8a ಸ್ಮಾರ್ಟ್ಫೋನ್
ಟೆನ್ಸರ್ G3 ಪ್ರೊಸೆಸರ್ನೊಂದಿಗೆ ರಿಫ್ರೆಶ್ ವಿನ್ಯಾಸದಿಂದ ಕೂಡಿದೆ ಮತ್ತು ಈಗಾಗಲೇ ಮಾರುಕಟ್ಟೆಯಲ್ಲಿ ಪ್ರೀಮಿಯಂ ಪಿಕ್ಸೆಲ್ 8 ಮತ್ತು ಪಿಕ್ಸೆಲ್ 8 ಪ್ರೊ ಸ್ಮಾರ್ಟ್ಫೋನ್ಗಳಲ್ಲಿ ಕಂಡುಬರುವ ಎಲ್ಲಾ AI ಸ್ಮಾರ್ಟ್ ವೈಶಿಷ್ಟ್ಯಗಳನ್ನು ಸಹ ಹೊಂದಿದೆ. ಇದರಲ್ಲಿ 64-ಮೆಗಾಪಿಕ್ಸೆಲ್ ಡ್ಯುಯಲ್ ಹಿಂಬದಿಯ ಕ್ಯಾಮೆರಾದೊಂದಿಗೆ 4,492mAh ಬ್ಯಾಟರಿಯನ್ನು ನೀಡಲಾಗಿದೆ.
ಪಿಕ್ಸೆಲ್ ಸರಣಿಯಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್ಫೋನ್ ಪರಿಚಯಿಸಿದೆ. ಈ ಹಿಂದಿನ ಮಾದರಿ ಗೂಗಲ್ ಪಿಕ್ಸೆಲ್ 7a ಗೆ ಹೋಲಿಸಿದರೆ ಹೊಸ ಫೋನ್ ಹಲವಾರು ನವೀಕರಣಗಳೊಂದಿಗೆ ಅನಾವರಣಗೊಂಡಿದೆ. ಇದು ಇತ್ತೀಚಿನ ಟೆನ್ಸರ್ G3 ಪ್ರೊಸೆಸರ್ನೊಂದಿಗೆ ರಿಫ್ರೆಶ್ ವಿನ್ಯಾಸದಿಂದ ಕೂಡಿದೆ ಮತ್ತು ಈಗಾಗಲೇ ಮಾರುಕಟ್ಟೆಯಲ್ಲಿ ಪ್ರೀಮಿಯಂ ಪಿಕ್ಸೆಲ್ 8 ಮತ್ತು ಪಿಕ್ಸೆಲ್ 8 ಪ್ರೊ ಸ್ಮಾರ್ಟ್ಫೋನ್ಗಳಲ್ಲಿ ಕಂಡುಬರುವ ಎಲ್ಲಾ AI ಸ್ಮಾರ್ಟ್ ವೈಶಿಷ್ಟ್ಯಗಳನ್ನು ಸಹ ಹೊಂದಿದೆ. ಇದರಲ್ಲಿ 64-ಮೆಗಾಪಿಕ್ಸೆಲ್ ಡ್ಯುಯಲ್ ಹಿಂಬದಿಯ ಕ್ಯಾಮೆರಾದೊಂದಿಗೆ 4,492mAh ಬ್ಯಾಟರಿಯನ್ನು ನೀಡಲಾಗಿದೆ. ನೂತನ ಪಿಕ್ಸೆಲ್ ಫೋನ್ ವಿಶೇಷತೆಗಳ ಕುರಿತು ಮಾಹಿತಿ ಇಲ್ಲಿದೆ.
Follow Us
Latest Videos
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
