ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಬಂಕ್ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದ ಪುಂಡರ ಪೈಕಿ ಇಬ್ಬರ ಸೆರೆ

Edited By: ಅರುಣ್​ ಕುಮಾರ್​ ಬೆಳ್ಳಿ

Updated on: Jun 13, 2022 | 11:33 AM

ಪುಂಡರ ಪೈಕಿ ಒಬ್ಬ ಪೆಟ್ರೋಲ್ ಬಂಕ್ ಸಿಬ್ಬಂದಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸುತ್ತಿರುವ ದೃಶ್ಯ ಬಂಕ್ ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Bengaluru: ಜೂನ್ 2 ರಂದು ಬ್ಯಾಟರಾಯನಪುರದಲ್ಲಿ (Byatarayanapura) ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ತುಂಬಿಸಿಕೊಂಡು ಹಣ ನೀಡದೆ ಪರಾರಿಯಾಗಿದ್ದ ಮೂವರ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದವರನ್ನು ಉದಯ (Uday) ಮತ್ತು ಕಿರಣ್ (Kiran) ಎಂದು ಗುರುತಿಸಲಾಗಿದೆ. ಪುಂಡರ ಪೈಕಿ ಒಬ್ಬ ಪೆಟ್ರೋಲ್ ಬಂಕ್ ಸಿಬ್ಬಂದಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸುತ್ತಿರುವ ದೃಶ್ಯ ಬಂಕ್ ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದರ ಆಧಾರದ ಮೇಲೆಯೇ ಪೊಲೀಸರನ್ನು ಇಬ್ಬರನ್ನು ಬಂಧಿಸಿ ಮೂರನೇಯವನ ಶೋಧ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
TV9 Web

TV9 Kannada

Read More