AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ

ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ

ರಾಜೇಶ್ ದುಗ್ಗುಮನೆ
|

Updated on: Mar 28, 2026 | 9:03 AM

Share

ಕಲರ್ಸ್​ ಕನ್ನಡದ ಬೇಡಿಕೆಯ ಸೀರಿಯಲ್​​​ಗಳಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಕೂಡ ಒಂದು. ಈಗ ಧಾರಾವಾಹಿಯ ಸೀರಿಯಲ್ ಸಂತೆ ನಡೆದಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಕಲರ್ಸ್ ಕನ್ನಡದಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯ ಸೀರಿಯಲ್ ಸಂತೆ ನಡೆದಿದೆ. ಇದರಲ್ಲಿ ಹರಿಗೆ ಒಂದು ಚಾಲೆಂಜ್ ಇತ್ತು. ಎಲ್ಲರನ್ನೂ ಸಾಲಾಗಿ ಕೂರಿಸಲಾಗಿತ್ತು. ಹರಿಯ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಇವರಲ್ಲಿ ಚಂದನಾ ಯಾರು ಅಂತ ಹೇಳಬೇಕಿತ್ತು. ಕೊನೆಗೂ ಹೇಳಿದರು ಹರೀಶ್ ಹೇಳಿಯೇಬಿಟ್ಟರು. ಈ ವಿಡಿಯೋ ಗಮನ ಸೆಳೆದಿದೆ. ಗೌರಿ ಕಲ್ಯಾಣ ಸೀರಿಯಲ್ ಸಂತೆ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರ ಕಾಣಲಿದೆ. ಗಿಲ್ಲಿ ನಟ ಕೂಡ ಇದಕ್ಕೆ ಬರಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More