ಗೌತಮಿಯ ಮುದ್ದಾಡಿದ ಶ್ವಾನಗಳು; ಬಿಗ್ ಬಾಸ್ನಿಂದ ಬಂದ ಸ್ಪರ್ಧಿಗೆ ಹೇಗಿತ್ತು ಸ್ವಾಗತ ನೋಡಿ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಗೌತಮಿ ಅವರು ಎಲಿಮಿನೇಟ್ ಆಗಿ ಬಂದರು. ಅವರಿಗೆ ಎಲ್ಲ ಕಡೆಯಿಂದ ಭವ್ಯ ಸ್ವಾಗತ ಸಿಕ್ಕಿದೆ. ಆ ಸಂದರ್ಭದ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ.
ಗೌತಮಿ ಅವರಿಗೆ ತಾವು ಸಾಕಿದ ಶ್ವಾನದ ಬಗ್ಗೆ ವಿಶೇಷ ಪ್ರೀತಿ ಇತ್ತು. ಅದನ್ನು ಅವರು ಅನೇಕ ಬಾರಿ ಹೇಳಿಕೊಂಡಿದ್ದರು. ಬಿಗ್ ಬಾಸ್ನಿಂದ ಬಂದ ಗೌತಮಿ ಅವರಿಗೆ ಅವುಗಳಿಂದ ಸಾಕಷ್ಟು ಪ್ರೀತಿ ಸಿಕ್ಕಿದೆ. ಗೌತಮಿ ಅವರನ್ನು ಅವು ಮುದ್ದಾಡಿವೆ. ಕೇಕ್ ಕತ್ತರಿಸಿ ಮನೆಯಲ್ಲಿ ಸಂಭ್ರಮಿಸಲಾಗಿದೆ. ಆ ಸಂದರ್ಭದ ವಿಡಿಯೋನ ಅವರು ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos