ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು

Edited By:

Updated on: Jan 20, 2025 | 11:08 PM

ಕಿರುತೆರೆ ನಟಿ ಗೌತಮಿ ಜಾದವ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಿಂದ ಎಷ್ಟು ಸಂಭಾವನೆ ಪಡೆದಿದ್ದಾರೆ ಎಂಬ ಪ್ರಶ್ನೆ ಕೇಳಿಬರುವುದು ಸಹಜ. ಸೀರಿಯಲ್​ಗಳಲ್ಲಿ ಬೇಡಿಕೆ ಹೊಂದಿದ್ದ ಅವರು 3 ತಿಂಗಳಿಗೂ ಹೆಚ್ಚು ಸಮಯವನ್ನು ಬಿಗ್ ಬಾಸ್ ಆಟಕ್ಕಾಗಿ ನೀಡಿದ್ದರು. ಆದರೆ ಫಿನಾಲೆ ತಲುಪಲು ಅವರಿಗೆ ಸಾಧ್ಯವಾಗಿಲ್ಲ.

ಪ್ರತಿಯೊಬ್ಬ ಸ್ಪರ್ಧಿಗಳು ಕೂಡ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಾಗ ‘ಎಷ್ಟು ಸಂಭಾವನೆ ಸಿಕ್ಕಿತು’ ಎಂಬ ಪ್ರಶ್ನೆ ಎದುರಾಗುತ್ತಿದೆ. ಗೌತಮಿ ಜಾದವ್ ಅವರಿಗೂ ಇದೇ ಪ್ರಶ್ನೆ ಕೇಳಲಾಯಿತು. ಅದಕ್ಕೆ ಅವರು ನಿಖರವಾದ ನಂಬರ್ ಹೇಳಿಲ್ಲ. ‘ಪ್ರೀತಿಯಿಂದ ಎಷ್ಟು ಕೊಟ್ಟಿದ್ದಾರೋ ಅಷ್ಟು ತಗೊಂಡಿದ್ದೀನಿ’ ಎಂದು ಗೌತಮಿ ಜಾದವ್ ಹೇಳಿದ್ದಾರೆ. ಗೌತಮಿ ಬಳಿಕ ಎಲಿಮಿನೇಟ್ ಆದ ಧನರಾಜ್ ಆಚಾರ್ ಕೂಡ ಸಂಭಾವನೆ ಬಗ್ಗೆ ಬಾಯಿ ಬಿಟ್ಟಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More