New Cars: ಹೊಸ ಸಚಿವರ ಸೇವೆಗೆ ಸಜ್ಜಾಗಿ ನಿಂತಿವೆ ಸರ್ಕಾರಿ ಕಾರುಗಳು; ಇಲ್ಲಿದೆ ವಿಡಿಯೋ
ನಾಳೆ ನೂತನ ಸಚಿವರಿಗೆ ಸರ್ಕಾರಿ ಕಾರುಗಳು ಹಂಚಿಕೆಯಾಗಲಿದೆ. ಹೌದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಸಿಎಂ, ಡಿಸಿಎಂಗೆ ಕಾರು ಹಂಚಿಕೆಯಾಗಲಿದ್ದು, ಈಗಾಗಲೇ ಕುಮಾರಕೃಪಾ ಗೆಸ್ಟ್ ಹೌಸ್ನಲ್ಲಿ ಹಂಚಿಕೆಯಾಗುವ ಸರ್ಕಾರಿ ಕಾರುಗಳನ್ನು ಸಿಬ್ಬಂದಿಗಳು ಸರ್ವಿಸ್ ಮಾಡಿಸಿದ್ದಾರೆ.
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ(Karnataka Assembly Elections 2023 Result)ಬಂದಿದ್ದು, ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಆಡಳಿತ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಅದರಂತೆ ನಾಳೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೊತೆಗೆ ನೂತನ ಸಚಿವರಿಗೆ ಸರ್ಕಾರಿ ಕಾರುಗಳು ಹಂಚಿಕೆಯಾಗಲಿದೆ. ಹೌದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಸಿಎಂ, ಡಿಸಿಎಂಗೆ ಕಾರು ಹಂಚಿಕೆಯಾಗಲಿದೆ. ಈಗಾಗಲೇ ಕುಮಾರಕೃಪಾ ಗೆಸ್ಟ್ ಹೌಸ್ನಲ್ಲಿ ಹಂಚಿಕೆಯಾಗುವ ಸರ್ಕಾರಿ ಕಾರುಗಳನ್ನು ಸಿಬ್ಬಂದಿಗಳು ಸರ್ವಿಸ್ ಮಾಡಿಸಿದ್ದಾರೆ. ಇನ್ನು ಸಿದ್ದರಾಮಯ್ಯ, ಡಿಕೆಶಿಗೆ ಹಂಚಿಕೆಯಾಗುವ ಕಾರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್ಬಾಸ್ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ

